ದೇಶಕೋವಿಡ್-19 ಎರಡನೇ ಅಲೆ 100 ದಿನಗಳವರೆಗೆ ಇರಲಿದೆ: ತಜ್ಞರ ಸಲಹೆ
ಕೊರೋನಾವೈರಸ್ ಎರಡನೇ ಅಲೆ 100 ದಿನಗಳವರೆಗೆ ಇರಲಿದೆ ಮತ್ತು ಜನಸಂಖ್ಯೆಯ ಶೇ. 70 ರಷ್ಟು ಲಸಿಕೆ ಮತ್ತು ರೋಗ ನಿರೋಧಕ ಶಕ್ತಿ ಸಾಧಿಸುವವರೆಗೂ ಇಂತಹ ಅಲೆಗಳು ಬರುತ್ತಲೆ ಇರುತ್ತವೆ ಎಂದು ಆಗ್ನೇಯ ದೆಹಲಿ ಪೊಲೀಸ್ ತಜ್ಞರು ಸಿದ್ಧಪಡಿಸಿರುವ ಸಲಹೆಗಳಲ್ಲಿ ಹೇಳಲಾಗಿದೆ.