ರಾಜ್ಯರಾಜ್ಯ ವಿಧಾನಸಭಾ ಅಧಿವೇಶನ: ಸಿಎಂ, ಡಿಸಿಎಂ ಸೇರಿ ನೂತನ ಸಚಿವರು ಹಾಗೂ ಶಾಸಕರ ಪ್ರಮಾಣ ವಚನ ಸ್ವೀಕಾರ
16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಸೋಮವಾರ ಆರಂಭಗೊಂಡಿದ್ದು, ಮೊದಲ ದಿನದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಸೇರಿ ನೂತನ ಸಚಿವರು ಹಾಗೂ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.