ದೇಶಬಿಜೆಪಿ, ಎನ್ಡಿಎ ಸಂಸದೀಯ ಪಕ್ಷದ ನಾಯಕನಾಗಿ ನರೇಂದ್ರ ಮೋದಿ ಆಯ್ಕೆಗೆ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಎನ್ಡಿಎ ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಲು ವೇದಿಕೆ ಸಿದ್ಧಗೊಂಡಿದೆ.ಹೊಸದಾಗಿ ಆಯ್ಕೆಯಾಗಿರುವ ಬಿಜೆಪಿ ನೇತೃತ್ವದ ಎನ್ಡಿಎ ಸಂಸದರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿ ಸಂಸದೀಯ ನಾಯಕನನ್ನು ಆಯ್ಕೆ ಮಾಡಲಿದ್ದಾರೆ.