newly married couple

ಮಂಗಳೂರು: ನವ ವಿವಾಹಿತ ದಂಪತಿ ಸಾಗುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಸಾವು, ಪತಿ ಗಂಭೀರ
ಕಳೆದ 5ರಂದು ಇವರಿಬ್ಬರ ವಿವಾಹ ದೇಂತಡ್ಕ ದೇವಸ್ಥಾನದಲ್ಲಿ ನೆರವೇರಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಾಸ್ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ.

ಕೋಲಾರ: ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ, ವಧು ಸಾವು!
27 ವರ್ಷದ ನವೀನ್ ಹಾಗೂ 20 ವರ್ಷದ ಲಿಖಿತ ಅವರು ಇಂದು ಸಪ್ತಪದಿ ತುಳಿದಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಅದೇನಾಯ್ತೋ ಏನೋ ರೂಮ್ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ.

ರಾಜ್ ಕೋಟ್ ಗೇಮಿಂಗ್ ಝೋನ್ ಅಗ್ನಿ ದುರಂತ: ಮೃತಪಟ್ಟ 28 ಮಂದಿಯಲ್ಲಿ ನವ ವಿವಾಹಿತ ಜೋಡಿ, ವಧುವಿನ ಸೋದರಿ ಸಜೀವ ದಹನ!
ಶನಿವಾರ ಸಂಜೆ ಗುಜರಾತ್‌ನ ರಾಜ್‌ಕೋಟ್‌ನ ಗೇಮ್ ಝೋನ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 28 ಮಂದಿ ಮೃತಪಟ್ಟಿದ್ದರು. ನವ ವಿವಾಹಿತ ದಂಪತಿಯಾದ ಅಕ್ಷಯ್ ಧೋಲಾರಿಯಾ, ಅವರ ಪತ್ನಿ ಖ್ಯಾತಿ ಮತ್ತು ಸೊಸೆ ಹರಿತಾ ಅವರು ರಾಜ್‌ಕೋಟ್‌ನ ಟಿಆರ್‌ಪಿ ಗೇಮಿಂಗ್ ಝೋನ್‌ಗೆ ಮನರಂಜನೆಗೆಂದು ಹೋಗಿದ್ದರು.

ಛತ್ತೀಸ್‌ಗಢ: ಕಾರು-ಟ್ರಕ್ ಮುಖಾಮುಖಿ ಡಿಕ್ಕಿ; ಆಗಷ್ಟೇ ಮದುವೆಯಾಗಿದ್ದ ನವದಂಪತಿ ಸೇರಿ ಐವರ ದುರ್ಮರಣ
ಛತ್ತೀಸ್‌ಗಢದ ಜಾಂಜ್‌ಗಿರ್-ಚಂಪಾ ಜಿಲ್ಲೆಯಲ್ಲಿ ಭಾನುವಾರ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನವವಿವಾಹಿತ ದಂಪತಿ ಮತ್ತು ಇತರ ಮೂವರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಕಲೇಶಪುರ: ಹೇಮಾವತಿ ನದಿ ಸಮೀಪ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದ ನವದಂಪತಿಗಳು ನೀರುಪಾಲು
ಇತ್ತೀಚೆಗಷ್ಟೇ ಮದುವೆಯಾಗಿದ್ದ ದಂಪತಿಗಳು ನದಿಯ ಸಮೀಪ ಸೆಲ್ಫಿ ಕ್ಲಿಕ್ಕಿಸಲು ಹೋದಾಗ ಜಾರಿ ಬಿದ್ದು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ.

ಬೆಂಗಳೂರು: ನವದಂಪತಿ ಆತ್ಮಹತ್ಯೆಗೆ ಯತ್ನ: ವರದಕ್ಷಿಣೆ ಕಿರುಕುಳ ಶಂಕೆ
ಇತ್ತೀಚಗಷ್ಟೇ ಮದುವೆಯಾಗಿದ್ದ ನವ ದಂಪತಿಗಳು ಆತ್ಮಹತ್ಯೆ ಯತ್ನಿಸಿರುವ ಘಟನೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಬೆಂಗಳೂರು: ಸಾಲ ಬಾಧೆಯಿಂದ ನವ ವಿವಾಹಿತ ದಂಪತಿ ಆತ್ಮಹತ್ಯೆಗೆ ಶರಣು
ಸಾಲವನ್ನು ಹಿಂತಿರುಗಿಸಲಾಗದೆ ನವ ವಿವಾಹಿತ ದಂಪತಿ ನೇಣು ಬಿಗಿದು ಆತ್ಮಹತ್ಯೆ ....

ಸತಿ-ಪತಿ ಪರಸ್ಪರ ಪರಿಚಯಕ್ಕೂ ಮುಂಚೆ ತೆಗೆದ ಫೋಟೊ; ಕಾಕತಾಳಿಯಕ್ಕೊಂದು ಒಳ್ಳೆಯ ನಿದರ್ಶನ
ವಿವಾಹಕ್ಕೂ ಮುನ್ನ 14 ವರ್ಷಗಳ ಹಿಂದೆ ಇಬ್ಬರ ಕುಟುಂಬದ ಸದಸ್ಯರೂ ಕಾಕತಾಳಿಯವಾಗಿ ಒಂದೇ ಪ್ರದೇಶಕ್ಕೆ ಭೇಟಿ ನೀಡಿದ್ದು ಫೋಟೋದಲ್ಲಿ ದಾಖಲಾಗಿರುವುದು ಕಂಡುಬಂದಿದೆ.

