ರಾಜ್ಯಲಂಕಾ ಹನಿಮೂನ್ ನಲ್ಲಿ 'ಹಳೇ ಲವರ್' ವಿಚಾರಕ್ಕೆ ಜಗಳ! ನವದಂಪತಿ ಸೂಸೈಡ್ ಗೆ ಇದೇ ಕಾರಣನಾ? ಕಣ್ಣೀರಿನಲ್ಲಿ ಮುಳುಗಿದ ಕುಟುಂಬ!
ಗಾನವಿ ಆತ್ಮಹತ್ಯೆಗೆ ಮೃತ ಸೂರಜ್ ಕುಟುಂಬಸ್ಥರೇ ಕಾರಣ ಅಂತ ಆಕೆಯ ಹೆತ್ತವರು ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದರು. ಅಲ್ಲದೇ ಸೂರಜ್ ವಿರುದ್ಧ ವರದಕ್ಷಣೆ ಆರೋಪ ಕೂಡಾ ಮಾಡಲಾಗಿತ್ತು.