ದೇಶನ್ಯೂಸ್ ಚಾನೆಲ್ ಚರ್ಚಾ ಕಾರ್ಯಕ್ರಮದಲ್ಲಿ ಕೇಸರಿ ಬಟ್ಟೆ ಧರಿಸಿದವರಿಂದ ಹಲ್ಲೆ, IIT ಬಾಬಾ ಆರೋಪ!
ಕೇಸರಿ ಬಟ್ಟೆ ಧರಿಸಿದ ಕೆಲವರು ನ್ಯೂಸ್ ರೂಮ್ ಗೆ ಬಂದು ತಮ್ಮದೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಲ್ಲದೇ ದೊಣ್ಣೆಯಿಂದ ಹೊಡೆದಿದ್ದಾರೆ ಎಂದು ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.