ರಾಜ್ಯರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಛಾಯಾಗ್ರಾಹಕ ಟಿ.ಎಲ್.ರಾಮಸ್ವಾಮಿ ವಿಧಿವಶ
ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಬೆಂಗಳೂರಿನ ಹಿರಿಯ ಛಾಯಾಗ್ರಾಹಕರಾಗಿದ್ದ ಟಿ.ಎಲ್.ರಾಮಸ್ವಾಮಿ(89) ವಿಧಿವಶರಾಗಿದ್ದಾರೆ. ಆರು ದಶಕಗಳ ಕಾಲ ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದ್ದ ರಾಮಸ್ವಾಮಿ ವಯೋಸಹಜ ಕಾಯಿಲೆಯಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು.