ರಾಜ್ಯಸಿದ್ದು ಸರ್ಕಾರದ ಮತ್ತೊಂದು ಹಗರಣ: ವಿವಾದಿತ National Herald ಸೇರಿ ಪ್ರಸಾರವೇ ಇಲ್ಲದ ಪತ್ರಿಕೆಗಳಿಗೆ ಕೋಟಿ ಕೋಟಿ ಮೊತ್ತದ ಜಾಹೀರಾತು!
ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿಯನ್ನು ಕಾಂಗ್ರೆಸ್ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ್ದು ಇದು ಸರ್ಕಾರದ ಖಜಾನೆಯ ದುರ್ಬಳಕೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.