ದೇಶಯುಪಿ: ಮಸೀದಿ ಧ್ವಂಸ ಸಾಕ್ಷ್ಯಚಿತ್ರ ಕುರಿತು 'ದಿ ವೈರ್' ನ್ಯೂಸ್ ಪೋರ್ಟಲ್, ಇಬ್ಬರು ಪತ್ರಕರ್ತರ ವಿರುದ್ಧ ಎಫ್ ಐಆರ್!
ಮಸೀದಿಯೊಂದರ ಧ್ವಂಸ ಕುರಿತ ಸಾಕ್ಷ್ಯಚಿತ್ರ ವಿಚಾರವಾಗಿ ದಿ ವೈರಲ್ ನ್ಯೂಸ್ ಫೋರ್ಟಲ್ ನ ಇಬ್ಬರು ಪತ್ರಕರ್ತರು ಹಾಗೂ ಇನ್ನಿತರ ಇಬ್ಬರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು ಎಂದು ಆಡಳಿತ ಸಂಸ್ಥೆಗಳು ಹೇಳಿವೆ.