ದೇಶನವದೆಹಲಿ:'ನ್ಯೂಸ್ಕ್ಲಿಕ್' ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಬಂಧನ!
ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್ಲೈನ್ ಪೋರ್ಟಲ್ ನ್ಯೂಸ್ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪ್ರಬೀರ್ ಪುರ್ಕಾಯಸ್ಥ ಹಾಗೂ ಮತ್ತೊಬ್ಬ ವ್ಯಕ್ತಿ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.