ದೇಶನ್ಯೂಸ್ಕ್ಲಿಕ್ ಪ್ರಕರಣದ ತನಿಖೆ ಪೂರ್ಣಗೊಳಿಸಲು ಇನ್ನೂ 60 ದಿನ ಕಾಲಾವಕಾಶ ನೀಡಿದ ದೆಹಲಿ ಕೋರ್ಟ್
ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ನ್ಯೂಸ್ಕ್ಲಿಕ್ ಪೋರ್ಟಲ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಪೂರ್ಣಗೊಳಿಸಲು ದೆಹಲಿ ನ್ಯಾಯಾಲಯವು...