ಹಿನ್ನೋಟ 2022ಹಿನ್ನೋಟ 2022: ಈ ವರ್ಷ ಸುದ್ದಿ ಮಾಡಿದ, ಕುಖ್ಯಾತಿಗಳಿಸಿದವರತ್ತ ಒಂದು ನೋಟ...
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸುಳಿಗೆ ಸಿಲುಕಿದ್ದ ಭಾರತವು 2022ರಲ್ಲಿ ನಿಧಾನಗತಿಯಲ್ಲಿ ಸಹಜ ಸ್ಥಿತಿಯತ್ತ ಮರಳಿತು. ಸಾರ್ವಜನಿಕ ಬದುಕನ್ನು ಸಹಜ ಸ್ಥಿತಿಗೆ ಹಿಂತಿರುಗಿಸಿದ 2022ರ ವರ್ಷಕ್ಕೆ ಗುಡ್ ಬೈ ಹೇಳುವ ದಿನ ಸನ್ನಿಹಿತವಾಗಿದೆ.