newspaper

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸಿದ್ರೆ ಎಚ್ಚರ; ಹೊಟೆಲ್, ಬೀದಿಬದಿ ವ್ಯಾಪಾರಿಗಳಿಗೆ FSSAI ಆದೇಶ!
ಎಫ್ಎಸ್ಎಸ್ಎಐ ನ ಪಶ್ಚಿಮ ವಲಯವು ಎಲ್ಲಾ ಆಹಾರ ಉದ್ಯಮ ನಿರ್ವಾಹಕರಿಗೆ ನಿರ್ದೇಶನ ನೀಡಿದ್ದು, ಪತ್ರಿಕೆ ಬಳಕೆಯಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ಪ್ರಾಧಿಕಾರ ಎಚ್ಚರಿಕೆ ನೀಡಿದೆ.

ರೋಗದ ಅಪಾಯ: ನ್ಯೂಸ್ ಪೇಪರ್ ನಲ್ಲಿ ಆಹಾರ ಪದಾರ್ಥ ನೀಡುವುದನ್ನು ನಿಲ್ಲಿಸಿ; ಮಾರಾಟಗಾರರಿಗೆ FSSAI ಎಚ್ಚರಿಕೆ
ದಿನಪತ್ರಿಕೆ ಹಾಗೂ ಇನ್ನಿತರ ಪತ್ರಿಕೆಗಳಲ್ಲಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಕಟ್ಟಿ ಕೊಡುವುದು, ಸಂಗ್ರಹಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮಾರಾಟಗಾರರಿಗೆ ಶನಿವಾರ ತಾಕೀತು ಮಾಡಿದೆ.

ಪತ್ರಿಕೆಗಳ ಜಾಹೀರಾತು ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
ಪತ್ರಿಕೆಗಳಿಗೆ ಕಳೆದ ಒಂದು ವರ್ಷದಿಂದ ಬಾಕಿ ಇರುವ ಜಾಹಿರಾತು ಹಣ ಬಿಡುಗಡೆ ಮಾಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾದ ಪತ್ರಿಕೆ ಸಂಪಾದಕ!
ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಪತ್ರಕರ್ತ ಅನಿಲ್ ರಾಜ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಗಳವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಮಾನಗಳಲ್ಲಿ ಸಮಾನ ಸಂಖ್ಯೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳನ್ನು ನೀಡಬೇಕು: ವಾಯುಯಾನ ಸಚಿವಾಲಯ
ಎಲ್ಲಾ ವಿಮಾನಗಳಲ್ಲಿ ಸಮ ಸಂಖ್ಯೆಯಲ್ಲಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಪತ್ರಿಕೆಗಳು ಮತ್ತು ಮ್ಯಾಗಜೀನ್ ಗಳನ್ನು ಪ್ರಯಾಣಿಕರಿಗೆ...

ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ವೃತ್ತಪತ್ರಿಕೆಗಳಲ್ಲಿ ಆಹಾರ ಪ್ಯಾಕ್ ಮಾಡುವುದು ನಿಷೇಧ
ಆಹಾರಗಳನ್ನು ವೃತ್ತ ಪತ್ರಿಕೆಗಳಲ್ಲಿ ಪ್ಯಾಕ್ ಮಾಡುವುದನ್ನು ನಿಷೇಧಿಸಿ ಆಹಾರ ಸುರಕ್ಷತಾ ಆಯೋಗ ಆದೇಶ ಹೊರಡಿಸಿದೆ....

ವಿರಾಟ್ ಕೊಹ್ಲಿ, ಅನಿಲ್ ಕುಂಬ್ಳೆ ವಿರುದ್ಧ ಆಸ್ಟ್ರೇಲಿಯಾ ಪತ್ರಿಕೆಗಳ ತಗಾದೆ
ಟೀಂ ಇಂಡಿಯಾ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಪ್ರಧಾನ ಕೋಚ್ ಅನಿಲ್ ಕುಂಬ್ಳೆ ವಿರುದ್ಧ ಆಸ್ಟ್ರೇಲಿಯಾದ ದಿ ಡೇಲಿ ಟೆಲಿಗ್ರಾಫ್ ಪತ್ರಿಕೆ ಗಂಭೀರ ಆರೋಪ...

ದಿನಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟ: ಮಣಿಪುರ ಬಿಜೆಪಿ ವಿರುದ್ಧ ಎಫ್ಐಆರ್ ದಾಖಲು
ಮಣಿಪುರದಲ್ಲಿ ಮೊದಲನೇ ಹಂತದ ಚುನಾವಣೆ ಆರಂಭವಾಗಿದ್ದು, ಅನುಮತಿಯಿಲ್ಲದೆಯೇ ದಿನಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮಣಿಪುರ ಬಿಡೆಪಿ ವಿರುದ್ದ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಶುಕ್ರವಾರ ಸೂಚನೆ ನೀಡಿದೆ...

'ಸಾಮ್ನಾ' ಕೇವಲ ದಿನಪತ್ರಿಕೆಯಲ್ಲ, ಅದೊಂದು ಆಯುಧ: ಶಿವಸೇನೆ
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವಿನ ಮೈನಸ್ಸು ತಾರಕ್ಕೇರಿದೆ. ನಗರ ಪಾಲಿಕೆ, ಜಿಲ್ಲಾ ಪರಿಷತ್ ಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸಾಮ್ನಾ ಪತ್ರಿಕೆಯನ್ನು ನಿಷೇಧಿಸಬೇಕೆಂದು ಬಿಜೆಪಿ ಮಹಾರಾಷ್ಟ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವುದಕ್ಕೆ ಶಿವಸೇನೆ...

