ರಾಜ್ಯಮಕ್ಕಳ ಡಿಜಿಟಲ್ ವ್ಯಸನಕ್ಕೆ ಸರ್ಕಾರ ಮದ್ದು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿನಿತ್ಯ 10-15 ನಿಮಿಷ ಪತ್ರಿಗೆ ಓದುವುದು ಕಡ್ಡಾಯ..!
ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್, ಸಾಮಾಜಿಕ ಜಾಲತಾಣಗಳು ಮತ್ತು ಇಂಟರ್ನೆಟ್ ವ್ಯಸನಕ್ಕೆ ತುತ್ತಾಗುತ್ತಿರುವುದನ್ನು ಗಮನಿಸಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (KSCPCR) ಈ ಕುರಿತು ಶಿಫಾರಸು ಮಾಡಿತ್ತು.