Newzealand

ಭಾರತದ ಯಾರ್ಕರ್ ಸ್ಪೆಷಲಿಸ್ಟ್ ಜಸ್ ಪ್ರೀತ್ ಬುಮ್ರಾಗೆ ಏನಾಯ್ತು?
ಭಾರತದ ಯಾರ್ಕರ್ ಸ್ಪೆಷಲಿಸ್ಟ್ ಜಸ್ ಪ್ರೀತ್ ಬುಮ್ರಾಗೆ ಏನಾಯ್ತು...? ಇಂತಹುದೊಂದು ಪ್ರಶ್ನೆಯನ್ನು ಅಭಿಮಾನಿಗಳು ಕೇಳುತ್ತಿದ್ದು.. ಇದಕ್ಕೆ ಕಾರಣ ಅವರ ಇತ್ತೀಚೆಗಿನ ಪ್ರದರ್ಶನ..

2ನೇ ಏಕದಿನ: ಆಕ್ಲೆಂಡ್ ನಲ್ಲಿ ದಾಖಲೆ ಬರೆದ ರಾಸ್ ಟೇಲರ್-ಜೇಮಿಸನ್ ಜೋಡಿ
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ನ ರಾಸ್ ಟೇಲರ್ ಮತ್ತು ಜೇಮೀಸನ್ ಜೋಡಿ ದಾಖಲೆ ನಿರ್ಮಾಣ ಮಾಡಿದೆ.

2ನೇ ಏಕದಿನ: ವಿರಾಟ್ ಕೊಹ್ಲಿ ಹಿಂದಿಕ್ಕಿದ ರಾಸ್ ಟೇಲರ್
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಕಿವೀಸ್ ಪಡೆಯ ರಾಸ್ ಟೇಲರ್ ನಾಯಕ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.

2ನೇ ಏಕದಿನ: ಭಾರತಕ್ಕೆ ಗೆಲ್ಲಲು 274 ರನ್ ಗಳ ಗುರಿ ನೀಡಿದ ನ್ಯೂಜಿಲೆಂಡ್
ಪ್ರವಾಸಿ ಭಾರತ ತಂಡದ ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 274 ರನ್ ಗಳ ಸವಾಲಿನ ಗುರಿ ನೀಡಿದೆ.

ಬಹೃತ್ ಗುರಿ ಮೆಟ್ಟಿ ನಿಂತ ಕಿವೀಸ್: ದಾಖಲೆ ಬರೆದ ನ್ಯೂಜಿಲೆಂಡ್
ಮೊದಲ ಏಕದಿನ ಪಂದ್ಯದಲ್ಲಿ ಭಾರತ ನೀಡಿದ್ದ 348 ರನ್ ಗಳ ಗುರಿಯನ್ನು ಯಶಸ್ವಿಯಾಗಿ ಮುಟ್ಟಿದ ಅತಿಥೇಯ ನ್ಯೂಜಿಲೆಂಡ್ ತಂಡ ನೂತನ ದಾಖಲೆ ನಿರ್ಮಿಸಿದೆ.

ರಾಸ್ ಟೇಲರ್ ಶತಕ, ನಿಕೋಲಸ್, ಲಾಥಮ್ ಭರ್ಜರಿ ಬ್ಯಾಟಿಂಗ್; ಕಿವೀಸ್ ಗೆ 4 ವಿಕೆಟ್ ಜಯ
ರಾಸ್ ಟೇಲರ್ ಶತಕ, ನಿಕೋಲಸ್, ಲಾಥಮ್ ಭರ್ಜರಿ ಬ್ಯಾಟಿಂಗ್ ಪ್ರವಾಸಿ ಭಾರತ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ ನಾಲ್ಕು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಭಾರತದ ಭರ್ಜರಿ ಬ್ಯಾಟಿಂಗ್: ಹ್ಯಾಮಿಲ್ಟನ್ ನಲ್ಲಿ ದಾಖಲಾಯ್ತು 2ನೇ ಗರಿಷ್ಠ ಮೊತ್ತ!
ಅತಿಥೇಯ ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿ 347 ರನ್ ಗಳ ಬೃಹತ್ ಪೇರಿಸಿದ ಭಾರತ ತಂಡ ದಾಖಲೆ ನಿರ್ಮಾಣ ಮಾಡಿದೆ.

ಹ್ಯಾಮಿಲ್ಟನ್ ನಲ್ಲಿ ದಾಖಲೆ ಬರೆದ ಐಯ್ಯರ್-ರಾಹುಲ್ ಭರ್ಜರಿ ಜೊತೆಯಾಟ
ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಜೋಡಿ ದಾಖಲೆ ನಿರ್ಮಾಣ ಮಾಡಿದೆ.

ಪದಾರ್ಪಣೆ ಪಂದ್ಯದಲ್ಲೇ ದಾಖಲೆ ಬರೆದ ಪೃಥ್ವಿ-ಮಯಾಂಕ್ ಜೋಡಿ
ಟೀಮ್ ಇಂಡಿಯಾದ ಯುವ ಆಟಗಾರರಾದ ಮುಂಬೈನ ಪೃಥ್ವಿ ಶಾ ಹಾಗೂ ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

