ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಶಿವರಾಜ್ ಸಿಂಗ್ ಚೌಹಾಣ್, ಪಿಯೂಷ್ ಗೋಯಲ್ ಮತ್ತು ಲಲನ್ ಸಿಂಗ್ ಸಭೆಯಲ್ಲಿ ಭಾಗವಹಿಸಿದ್ದರು.