ವಿಜ್ಞಾನ-ತಂತ್ರಜ್ಞಾನಮುಂದಿನ ತಿಂಗಳು ಚಂದ್ರಯಾನ-2 ಉಡಾವಣೆಗೆ ಇಸ್ರೋ ಸಿದ್ಧತೆ ?
ಮುಂದಿನ ತಿಂಗಳು ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಉಡಾವಣೆಯಾಗುವ ಸಾಧ್ಯತೆ ಇದೆ. ಫೆಬ್ರವರಿ ತಿಂಗಳಲ್ಲಿ ಉಡಾವಣೆ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಇಸ್ರೋದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.