ರಾಜ್ಯರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರಿಕೆ, ಹಲವೆಡೆ ಇಂದು, ನಾಳೆ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ
ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯ ಪ್ರವಾಹದಿಂದಾಗಿ ಎರಡು ಗ್ರಾಮಗಳು ಜಲಾವೃತಗೊಂಡಿವೆ.