ರಾಜ್ಯರಾಜ್ಯದಲ್ಲಿ ರಕ್ತಹೀನತೆ ಎದುರಿಸುತ್ತಿರುವ ಮಕ್ಕಳು, ಮಹಿಳೆಯರ ಸಂಖ್ಯೆ 5 ವರ್ಷದಲ್ಲಿ ಗಣನೀಯ ಏರಿಕೆ
ಸರ್ಕಾರದ ಹಲವು ಕ್ರಮಗಳ ಹೊರತಾಗಿಯೂ ಕರ್ನಾಟಕದಲ್ಲಿ ರಕ್ತ ಹೀನತೆ ಹಾಗೂ ಅದರಿಂದ ಉಂಟಾಗುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳು, ಮಹಿಳೆಯರ ಸಂಖ್ಯೆ 5 ವರ್ಷಗಳಲ್ಲಿ ಗಣನೀಯ ಏರಿಕೆ ಕಂಡಿದೆ.