ದೇಶಅಲ್ಪ ಜ್ಞಾನ ಅಪಾಯಕಾರಿ: NFHS-6 ಸಂಶೋಧನೆಗಳ ಕುರಿತು ಖರ್ಗೆ ಹೇಳಿಕೆ- ನಡ್ಡಾ ವಾಗ್ದಾಳಿ
ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS)-6 ಸಂಶೋಧನೆಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಟೀಕೆಗೆ ಪ್ರತಿಯಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಪ್ರತಿಕ್ರಿಯಿಸಿದ್ದಾರೆ. ಅಲ್ಪಜ್ಞಾನ ಅಪಾಯಕಾರಿ ಎಂದು ಹೇಳಿದ್ದಾರೆ.