NH-48

ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿ: ಪ್ರವೇಶ ನಿಯಂತ್ರಿತ ಎಕ್ಸ್‌ಪ್ರೆಸ್‌ವೇ ಮಾಡಲು NHAI ನಿರ್ಧಾರ; ಎರಡು Toll ಪ್ಲಾಜಾ ಬಂದ್!
ಡಿಸೆಂಬರ್ 2025 ರ ವೇಳೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರೀತಿಯಲ್ಲಿಯೇ ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿಯನ್ನು ಪ್ರವೇಶ ನಿಯಂತ್ರಿತಗೊಳಿಸಲು NHAI ನಿರ್ಧರಿಸಿದೆ.

ದೆಹಲಿ: ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದು ಕ್ರೇನ್ ಆಪರೇಟರ್ ಸಾವು, ತಿಂಗಳಲ್ಲಿ 2ನೇ ದುರಂತ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದ ಪರಿಣಾಮ ಕ್ರೇನ್ ಆಪರೇಟರ್ ಸಾವನ್ನಪ್ಪಿರುವ ಘಟನೆ ಇಂದು ವರದಿಯಾಗಿದೆ.

ಹುಬ್ಬಳ್ಳಿ ಬಳಿ ಟ್ರಕ್- ಬಸ್ ಮುಖಾಮುಖಿ ಢಿಕ್ಕಿ; 8 ಮಂದಿ ಸಾವು: ಅಪಘಾತದ ಭೀಕರತೆಯ ಫೋಟೋಗಳು
ಹುಬ್ಬಳ್ಳಿ-ಧಾರವಾಡ ಬೈಪಾಸ್‌ನಲ್ಲಿ (ರಾಷ್ಟ್ರೀಯ ಹೆದ್ದಾರಿ 48) ಮಂಗಳವಾರ ಮುಂಜಾನೆ ಹುಬ್ಬಳ್ಳಿ ಸಮೀಪದ ರೇವಡಿಹಾಳ್ ಗ್ರಾಮದ ಬಳಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರತೆಯ ದೃಶ್ಯಗಳು ಇಲ್ಲಿವೆ.

