NH 66

'ಎನ್ಎಚ್ 66' ಫಸ್ಟ್ ಲುಕ್ ಅನಾವರಣ: ಕ್ಯಾಬ್ ಚಾಲಕನ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ
ಶೀರ್ಷಿಕೆ ಸೂಚಿಸುವಂತೆ, NH 66 ಕಥೆ ಒಂದು ಪ್ರಯಾಣದ ಸುತ್ತ ಸುತ್ತುತ್ತದೆ. ಮಂಗಳೂರಿನಿಂದ ಮುಂಬೈಗೆ ಸಾಗುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ದಿನದ ಅವಧಿಯಲ್ಲಿ ಬೆಳವಣಿಗೆಗಳೇ ಕಥಾವಸ್ತುವಾಗಿರುವ ಚಿತ್ರ ‘ಎನ್‌ಎಚ್ 66’.

ಆ್ಯಕ್ಸಿಡೆಂಟ್ ಹಾಟ್ ಸ್ಪಾಟ್ ಆಗುತ್ತಿದೇ ಉಡುಪಿ NH 66, 2023ರಲ್ಲಿ 222 ಮಂದಿ ಸಾವು
ಜಿಲ್ಲಾ ಪೊಲೀಸ್ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, 2023 ರಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆಜಮಾಡಿ ಮತ್ತು ಶಿರೂರು ನಡುವಿನ ರಸ್ತೆಯಲ್ಲಿ ಹೆಚ್ಚಿನ ಮಾರಣಾಂತಿಕ ಅಪಘಾತಗಳು ಸಂಭವಿಸಿದೆ.

ಅಂಕೋಲಾ ಹೆದ್ದಾರಿ ಕುಸಿತ ದುರಂತ; IRB ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರ ಆಕ್ರೋಶ
ಮಂಗಳೂರು- ಪಣಜಿ ರಾಷ್ಟ್ರೀಯ ಹೆದ್ದಾರಿ- 66 ಇದಾಗಿದ್ದು, ಇಲ್ಲಿ ಐಆರ್‌ಬಿ ಕಂಪೆನಿ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸಿತ್ತು. ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಗುಡ್ಡವನ್ನು ಅಗೆದು ಹಾಗೇ ಬಿಡಲಾಗಿತ್ತು. ದೊಡ್ಡ ಗುಡ್ಡ ಅಗೆದಿದ್ದರಿಂದ ಭಾರೀ ಮಳೆಯಿಂದ ಸಡಿಲಗೊಂಡು ಕುಸಿದಿದೆ. ಇದರಿಂದ ಕೆಳ ಭಾಗದಲ್ಲಿದ್ದ ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಬಿದ್ದಿದ್ದು ಅಲ್ಲಿದ್ದ ಐವರು ಸಿಲುಕಿದ್ದರು ಎನ್ನಲಾಗಿದೆ.

ಹೆದ್ದಾರಿಯಲ್ಲಿ ಕೃತಕ ನೆರೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ತಡೆದು ಸಾರ್ವಜನಿಕರ ಆಕ್ರೋಶ
ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಹೊಳೆಯಂತಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಾರು ತಡೆದು ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರದ ಬಸ್ರೂರು ಬಳಿ ಮೂರುಕೈ ಜಂಕ್ಷನ್ ಬಳಿ ನಡೆದಿದೆ.

