ರಾಜ್ಯಶಿರೂರು ಗುಡ್ಡಕುಸಿತ: ಮುನ್ನೆಚ್ಚರಿಕೆ ಕ್ರಮಗಳೊಂದಿಗೆ NH-66 ಮತ್ತೆ ಸಂಚಾರಕ್ಕೆ ಮುಕ್ತ
ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು, ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರಿಗೆ ಪತ್ರ ಬರೆದಿದ್ದು, ಗುರುವಾರದೊಳಗೆ ರಾಷ್ಟ್ರಿಯ ಹೆದ್ದಾರಿ ಸಂಚಾರಕ್ಕೆ ಮುಕ್ತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.