NHAI

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶೀಘ್ರವೇ ಸಂಪೂರ್ಣ ಸರ್ವೀಸ್ ರಸ್ತೆ ನಿರ್ಮಾಣ!
ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯ ಸರ್ವಿಸ್ ರಸ್ತೆಯ ಬಳಕೆದಾರರು ದೀರ್ಘ ತಿರುವುಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ.

ಕಾಳಿ ಸೇತುವೆ ಕುಸಿತಕ್ಕೆ NHAI ನಿರ್ಲಕ್ಷ್ಯವೇ ಕಾರಣ..!
ಈ ಆರೋಪಕ್ಕೆ ಪೂರಕವೆಂಬಂತೆ ತಮಿಳುನಾಡು ಮೂಲದ ಟ್ರಕ್ ಚಾಲಕರಿಂದ ಎನ್‌ಎಚ್‌ಎಐ ವಿರುದ್ಧ ಈಗಾಗಲೇ ದೂರು ದಾಖಲಾಗಿದೆ ಎಂದು ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಅವರು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇನ್ನೂ ಮೂರು ದುರ್ಬಲ ಪ್ರದೇಶ ಪತ್ತೆ ಹಚ್ಚಿದ NHAI
ಭಾರತೀಯ ತಂತ್ರಜ್ಞಾನ ಸಂಸ್ಥೆ- ಬಾಂಬೆ (ಐಐಟಿ-ಬಿ) ತಜ್ಞರ ತಂಡವು ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ಭೂಕುಸಿತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ವಿಂಡ್ಸ್ಕ್ರೀನಲ್ಲಿ FASTAG ಇಲ್ಲದಿದ್ದರೆ ಡಬಲ್ ಟೋಲ್, Black listಗೆ ಸೇರ್ಪಡೆ: NHAI ಬಿಗಿ ನಿಯಮ
ಫಾಸ್ಟ್ಯಾಗ್ ಅಂಟಿಸದಿರುವುದರಿಂದ ಟೋಲ್ ಪ್ಲಾಜಾಗಳಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಇದು ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆ ಉಂಟು ಮಾಡುವುದರಿಂದ ಇತರ ಜನರಿಗೆ ಅನಾನುಕೂಲತೆ ಉಂಟಾಗುತ್ತದೆ.

ಅಂಕೋಲಾ: NH 66ರಲ್ಲಿ ಗುಡ್ಡ ಕುಸಿತಕ್ಕೆ NHAI 'ಅವೈಜ್ಞಾನಿಕ' ಕಾಮಕಾರಿ ಕಾರಣ!
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದೇ ಇಲ್ಲ. ನಾವು ಏನೇ ಹೇಳಿದರೂ, ನಮ್ಮ ಕೇಂದ್ರ ಕಚೇರಿ ದೆಹಲಿಯಲ್ಲಿದೆ. ಅಲ್ಲಿಗೆ ಪತ್ರ ಬರೆಯುತ್ತೇವೆ ಎಂದಷ್ಟೇ ಹೇಳಿ ಕೈ ತೊಳೆದುಕೊಳ್ಳುತ್ತಾರೆ.

NHAI ನಿಂದ ಹೆದ್ದಾರಿಗಳ ಟೋಲ್ ಶೇ.5 ರಷ್ಟು ಏರಿಕೆ: ನಾಳೆಯಿಂದಲೇ ಪರಿಷ್ಕೃತ ದರ ಜಾರಿ
ಎಕ್ಸ್ ಪ್ರೆಸ್ ವೇ ಗಳನ್ನು ಬಳಕೆ ಮಾಡುವ ವಾಹನ ಸವಾರರು ನಾಳೆಯಿಂದ ಟೋಲ್ ಗಳಲ್ಲಿ ಹೆಚ್ಚಿನ ದರ ನೀಡಬೇಕಾಗುತ್ತದೆ.

ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿ: ಪ್ರವೇಶ ನಿಯಂತ್ರಿತ ಎಕ್ಸ್‌ಪ್ರೆಸ್‌ವೇ ಮಾಡಲು NHAI ನಿರ್ಧಾರ; ಎರಡು Toll ಪ್ಲಾಜಾ ಬಂದ್!
ಡಿಸೆಂಬರ್ 2025 ರ ವೇಳೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರೀತಿಯಲ್ಲಿಯೇ ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿಯನ್ನು ಪ್ರವೇಶ ನಿಯಂತ್ರಿತಗೊಳಿಸಲು NHAI ನಿರ್ಧರಿಸಿದೆ.

Kosi Bridge Collapse: ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ, 1 ಸಾವು, 9 ಮಂದಿಗೆ ಗಾಯ
ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತಗೊಂಡಿದ್ದು, ದುರ್ಘಟನೆಯಲ್ಲಿ ಕನಿಷ್ಠ 1 ಸಾವಾಗಿ, 9 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

'ಟೋಲ್'ನಿಂದ ಎಸ್ಕೇಪ್ ಆಗಲು ಚಾನ್ಸೇ ಇಲ್ಲ: ಶೀಘ್ರವೇ ಜಾರಿಯಾಗಲಿದೆ GPS ಆಧಾರಿತ ಶುಲ್ಕ ಕಡಿತ ವ್ಯವಸ್ಥೆ!
ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಹೆದ್ದಾರಿಗಳಲ್ಲಿ GPS ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲು ಅಧ್ಯಯನಕ್ಕೆ ಮುಂದಾಗಿದೆ.

