NHAI

ಟೋಲ್ ಪ್ಲಾಜಾಗಳಿಗೆ ಹೊಸ ಎಸ್ಒಪಿ; ವ್ಯವಸ್ಥಾಪಕರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಬೇಕು
ದೇಶ

ಟೋಲ್ ಪ್ಲಾಜಾಗಳಿಗೆ ಹೊಸ ಎಸ್ಒಪಿ; ವ್ಯವಸ್ಥಾಪಕರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಬೇಕು

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ) ಪ್ರಮಾಣೀಕೃತ ಕಾರ್ಯನಿರ್ವಹಣಾ ನಿಯಮಾವಳಿಗಳನ್ನು ಬಿಡುಗಡೆ ಮಾಡಿದ್ದು, ಅದರ ಅನ್ವಯ ಟೋಲ್ ಪ್ಲಾಜಾಗಳ ವ್ಯವಸ್ಥಾಪಕರು ಮತ್ತು ಮೇಲ್ವಿಚಾರಕರು...

'ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ' ಅಲ್ಲ, ಇದು ‘ಪ್ರವೇಶ ನಿಯಂತ್ರಿತ ಹೆದ್ದಾರಿ’ ಎಂದ NHAI: ಎರಡರ ಮಧ್ಯೆ ವ್ಯತ್ಯಾಸವೇನು?
ರಾಜ್ಯ

'ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ' ಅಲ್ಲ, ಇದು ‘ಪ್ರವೇಶ ನಿಯಂತ್ರಿತ ಹೆದ್ದಾರಿ’ ಎಂದ NHAI: ಎರಡರ ಮಧ್ಯೆ ವ್ಯತ್ಯಾಸವೇನು?

ಬೆಂಗಳೂರು-ಮೈಸೂರು ‘ಪ್ರವೇಶ ನಿಯಂತ್ರಿತ ಹೆದ್ದಾರಿ’ ಎಂದು ಹೇಳುವ ಬದಲು ‘ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ’ ಎಂದು ತಪ್ಪಾಗಿ ಕರೆಯಲಾಗುತ್ತಿದೆ ಎಂಬ ಅಚ್ಚರಿಯ ಮಾಹಿತಿಯನ್ನು ಹೊರಹಾಕಿದೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ. 

ಪತ್ರಕರ್ತರೊಂದಿಗೆ, ಸಾಮಾಜಿಕ ಅಭಿಪ್ರಾಯಗಳೊಂದಿಗೆ ವ್ಯವಹರಿಸಲು ಅಧಿಕಾರಿಗಳಿಗೆ NHAI ಮಾರ್ಗಸೂಚಿ ಬಿಡುಗಡೆ
ದೇಶ

ಪತ್ರಕರ್ತರೊಂದಿಗೆ, ಸಾಮಾಜಿಕ ಅಭಿಪ್ರಾಯಗಳೊಂದಿಗೆ ವ್ಯವಹರಿಸಲು ಅಧಿಕಾರಿಗಳಿಗೆ NHAI ಮಾರ್ಗಸೂಚಿ ಬಿಡುಗಡೆ

ಮಾಧ್ಯಮಗಳು, ಅದರ ಪ್ರತಿನಿಧಿಗಳೊಂದಿಗೆ ವ್ಯವಹರಿಸುವುದಕ್ಕೆ ಎನ್ಎಹೆಚ್ಐ ತನ್ನ ಅಧಿಕಾರಿಗಳಿಗೆ ಕೆಲವು ಸೂಚನೆ, ಸಲಹಾ ಪಟ್ಟಿಗಳನ್ನು ಬಿಡುಗಡೆ ಮಾಡಿದೆ.

ಆಗಸ್ಟ್​ 1 ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ; 6 ತಿಂಗಳಲ್ಲಿ 132 ಮಂದಿ ಸಾವು!
ರಾಜ್ಯ

ಆಗಸ್ಟ್​ 1 ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ; 6 ತಿಂಗಳಲ್ಲಿ 132 ಮಂದಿ ಸಾವು!

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜುಲೈ 12 ರಂದು ಈ ಆದೇಶ ಹೊರಡಿಸಿದ್ದು, ಆಗಸ್ಟ್ 1 ರಿಂದ ನಿಯಮ ಜಾರಿಯಾಗಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಇನ್ಮುಂದೆ ಬೈಕ್, ಆಟೋ ಸೇರಿ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ!
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಇನ್ಮುಂದೆ ಬೈಕ್, ಆಟೋ ಸೇರಿ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ!

ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಏರಿದೆ. 

ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ಸವಾರ ಬಲಿ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪೊಲೀಸರಿಂದ ನೋಟಿಸ್
ರಾಜ್ಯ

ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ಸವಾರ ಬಲಿ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪೊಲೀಸರಿಂದ ನೋಟಿಸ್

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುವಾಗ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಸಾವಿಗೀಡಾಗಿರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ನೋಟಿಸ್ ನೀಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ ನಿಯಂತ್ರಣಕ್ಕೆ ವಿಶೇಷ ಸಮಿತಿ ರಚಿಸಿದ NHAI
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ ನಿಯಂತ್ರಣಕ್ಕೆ ವಿಶೇಷ ಸಮಿತಿ ರಚಿಸಿದ NHAI

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ. 

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಶುಲ್ಕ ಜುಲೈ 1ರಿಂದ ಮತ್ತಷ್ಟು ಹೆಚ್ಚಳ: ಯಾವ ವಾಹನಕ್ಕೆ ಎಷ್ಟು ಇಲ್ಲಿದೆ ಮಾಹಿತಿ...
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಶುಲ್ಕ ಜುಲೈ 1ರಿಂದ ಮತ್ತಷ್ಟು ಹೆಚ್ಚಳ: ಯಾವ ವಾಹನಕ್ಕೆ ಎಷ್ಟು ಇಲ್ಲಿದೆ ಮಾಹಿತಿ...

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಓಡಾಡುವವರು ನಾಳೆ ಜುಲೈ 1ರಿಂದ ಹೆಚ್ಚಿನ ಟೋಲ್ ದರ ಪಾವತಿಸಬೇಕಾಗುತ್ತದೆ. ಕಾರಿನಲ್ಲಿ ಸಂಚರಿಸುವವರು ಏಕಮುಖ ಸಂಚಾರಕ್ಕೆ 320 ರೂಪಾಯಿ ಹಾಗೂ ಪ್ರಯಾಣಿಕರು 24 ತಾಸಿನೊಳಗೆ ಹಿಂತಿರುಗುವುದಾದರೆ ದ್ವಿಮುಖ ಸಂಚಾರಕ್ಕೆ 485 ರೂಪಾಯಿ ಪಾವತಿಸಬೇಕಾಗುತ್ತದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಳ!
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಳ!

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.