NHAI

ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಲು ಎನ್‌ಎಚ್‌ಎಐಗೆ ಸೂಚಿಸಿದ ಕರ್ನಾಟಕ ಹೈಕೋರ್ಟ್
ಖಾಸಗಿ ಗುತ್ತಿಗೆದಾರರು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಹೊರಗುತ್ತಿಗೆ ಪಡೆದಿರುವ ಏಜೆನ್ಸಿಯಿಂದ ರಸ್ತೆ ಗುಂಡಿ ಮುಚ್ಚುವ ಮತ್ತು ರಸ್ತೆಗಳ ಸರಿಪಡಿಸುವ ಕಾಮಗಾರಿಯನ್ನು ಖುದ್ದು ಪರಿಶೀಲಿಸುವಂತೆ ಹೈಕೋರ್ಟ್ ಬುಧವಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್‌ಗೆ ಸೂಚಿಸಿದೆ.

ರಾಜ್ಯದ ಹೆದ್ದಾರಿಗಳಲ್ಲಿರುವ ಅನಧಿಕೃತ ಟೋಲ್ ತೆರವುಗೊಳಿಸಲು ಎನ್ ಎಚ್ಎಐ ಒಪ್ಪಿಗೆ: ಸಚಿವ ಸಿಸಿ ಪಾಟೀಲ್
ರಾಜ್ಯದ ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಕಾನೂನುಬಾಹಿರ ಅನಧಿಕೃತ ಟೋಲ್ ಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ.

ರಸ್ತೆ ಸಾರಿಗೆ, ಹೆದ್ದಾರಿ ಇಲಾಖೆ ನೀರಿನ ಸಮಸ್ಯೆಗಳನ್ನೂ ಬಗೆಹರಿಸಬಹುದು ಅಂತಿದ್ದಾರೆ ನಿತಿನ್ ಗಡ್ಕರಿ, ಹೇಗೆ ಅಂದರೆ...
ದೇಶದ ಹಲವು ಪ್ರದೇಶಗಳಲ್ಲಿ ತಲೆದೋರುವ ನೀರಿನ ಸಮಸ್ಯೆಗಳನ್ನು ತಮ್ಮ ಸಚಿವಾಲಯ ಬಗೆಹರಿಸಬಹುದು ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

20 ಲಕ್ಷ ರೂ. ಲಂಚ ಪಡೆದ ಆರೋಪ: ಎನ್‌ಎಚ್‌ಎಐ ಬೆಂಗಳೂರಿನ ಅಧಿಕಾರಿ ಸೇರಿ ನಾಲ್ವರನ್ನು ಬಂಧಿಸಿದ ಸಿಬಿಐ
20 ಲಕ್ಷ ರೂ. ಲಂಚ ಪಡೆದ ಆರೋಪ ಮೇಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ)ದ ಬೆಂಗಳೂರು ಪ್ರಾದೇಶಿಕ ಅಧಿಕಾರಿ ಸೇರಿದಂತೆ ನಾಲ್ವರನ್ನು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಶುಕ್ರವಾರ ಪ್ರಾದೇಶಿಕ ಬಂಧಿಸಿದೆ.

2022 ಅಕ್ಟೋಬರ್ ವೇಳೆಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ರೆಡಿ- ಎನ್ ಹೆಚ್ಎಐ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಿರ್ದಿಷ್ಟಪಡಿಸಿರುವಂತೆ ಮಹತ್ವಕಾಂಕ್ಷೆಯ 117.3 ಕಿ.ಮೀ ಉದ್ದದ 10 ಪಥದ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಅಕ್ಟೋಬರ್ 2022ರ ವೇಳೆಗೆ ತನ್ನ ಗಡುವನ್ನು ಪೂರ್ಣಗೊಳಿಸುವ ಹಾದಿಯಲ್ಲಿದೆ.

ಬಳ್ಳಾರಿ ರಸ್ತೆಯಲ್ಲಿ ಅಪಘಾತ ತಡೆಯಲು ಕ್ರಮಕೈಗೊಳ್ಳಿ: ಎನ್‌ಎಚ್‌ಎಐಗೆ ಪೊಲೀಸರು
ಬಳ್ಳಾರಿ ರಸ್ತೆಯ ಚಿಕ್ಕಜಾಲದಲ್ಲಿ ಗುರುವಾರ ಕ್ಯಾಬ್‌ಗೆ ಎಸ್‌ಯುವಿ ಢಿಕ್ಕಿಯಾಗಿ ಅಪಘಾತ ಸಂಭವಿಸಿದ ಸ್ಥಳವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶುಕ್ರವಾರ ಪರಿಶೀಲಿಸಿದ್ದು, ಇಂತಹ ಅಪಘಾತಗಳನ್ನು ತಡೆಯಲು ಕ್ರಮಗಳ ಕೈಗೊಳ್ಳುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ ಹೆದ್ದಾರಿಯಿಂದ ತಿಂಗಳಿಗೆ 1,000- 1,500 ಕೋಟಿ ಆದಾಯ: ನಿತಿನ್ ಗಡ್ಕರಿ
ದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ 2023ರಿಂದ ಸಾರ್ವಜನಿಕ ಬಳಕೆಗೆ ಸಿದ್ಧಗೊಳ್ಳಲಿರುವ ಈ ಎಕ್ಸ್ ಪ್ರೆಸ್ ಹೈವೇ ಸರ್ಕಾರದ ಪಾಲಿಗೆ ಚಿನ್ನದ ಗಣಿ ಎಂದು ನಿತಿನ್ ಗಡ್ಕರಿ ಹೋಲಿಕೆ ಮಾಡಿದ್ದಾರೆ.

ವೈದ್ಯಕೀಯ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕವಿಲ್ಲ
ದೇಶಾದ್ಯಂತ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸರಬರಾಜು ಸುಗಮಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್; ಪ್ಲಾಜಾಗಳಲ್ಲಿ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಯಾವುದೇ ಶುಲ್ಕ ವಿಧಿಸದೆ ಸರಾಗವಾಗಿ ಸಾಗಲು ಅನುವು ಮಾಡಿಕೊಡಲಾಗಿದೆ.

ಮೇಲ್ಸೇತುವೆ ನಿರ್ಮಿಸಿ ವರ್ಷ ಕೂಡ ಕಳೆದಿಲ್ಲ, ಆಗಲೇ 4 ಅಡಿ ಅಗಲದ ಕುಳಿ!
ಗುರುಗ್ರಾಮದ ರಾಮಪುರ ಮೇಲ್ಸೇತುವೆ ನಿರ್ಮಿಸಿ ಇನ್ನೂ ವರ್ಷ ಕೂಡ ಕಳೆದಿಲ್ಲ ಆಗಲೇ ಬರೊಬ್ಬರಿ 4 ಅಡಿ ಅಗಲದ ಕುಳಿ ಬಿದಿದ್ದು ಕಳಪೆ ಕಾಮಗಾರಿಗೆ ಹಿಡಿದ ಸ್ಪಷ್ಟ ನಿದರ್ಶನವಾಗಿದೆ.

