NHM

ತಾಂತ್ರಿಕ ಸಮಸ್ಯೆಗಳಿಂದ ಗುತ್ತಿಗೆ ನೌಕರರ ವೇತನ ವಿಳಂಬ: ರಾಷ್ಟ್ರೀಯ ಆರೋಗ್ಯ ಮಿಷನ್
ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನಗಳನ್ನು ಲೆಕ್ಕಿಸದೆ, ವೇತನವನ್ನು ಆದಷ್ಟು ಬೇಗ ಮತ್ತು ಆದ್ಯತೆಯ ಮೇರೆಗೆ ಬಿಡುಗಡೆ ಮಾಡುವುದನ್ನು ಖಚಿತಪಡಿಸಿಕೊಳ್ಳಲಾಗುವುದು.

News headlines 15-05-2025 | Op Sindoor ಬೆಂಬಲಿಸಿ ಬಿಜೆಪಿ ತಿರಂಗಾ ಯಾತ್ರೆ; ಬಿಜೆಪಿ ಟ್ರಂಪ್ ಯಾತ್ರೆ ಮಾಡಲಿ- ಸಚಿವ ಲಾಡ್ ವ್ಯಂಗ್ಯ; ಸೋನು ನಿಗಮ್ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ; NHM ಅಡಿ ಹೊಸ ವೈದ್ಯರಿಗೆ ವೇತನ ಪರಿಷ್ಕರಣೆ

ಕೆಲಸಕ್ಕೆ ಹಿಂತಿರುಗಿ, ಇಲ್ಲವಾದರೆ ವಜಾ: ಮುಷ್ಕರ ನಿರತ ಗುತ್ತಿಗೆ ಕಾರ್ಮಿಕರಿಗೆ ಎನ್‌ಎಚ್‌ಎಂ ಎಚ್ಚರಿಕೆ
ಮುಷ್ಕರವನ್ನು ಹಿಂತೆಗೆದುಕೊಂಡು ಕೆಲಸಕ್ಕೆ ಮರಳಬೇಕು ಅಥವಾ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು 40 ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯ ಗುತ್ತಿಗೆ ನೌಕರರಿಗೆ ಅಂತಿಮ ಎಚ್ಚರಿಕೆಯನ್ನು ನೀಡಲಾಗಿದೆ.

ರಾಜ್ಯದ 46 ಸರ್ಕಾರಿ ಆಸ್ಪತ್ರೆಗಳಿಗೆ ಲಕ್ಷ್ಯ ಪ್ರಮಾಣ ಪತ್ರ
ರಾಷ್ಟ್ರೀಯ ಆರೋಗ್ಯ ಮಿಷನ್‌ನ (ಎನ್‌ಎಚ್‌ಎಂ) ಲಕ್ಷ್ಯ ಯೋಜನೆಯಡಿ ಆಸ್ಪತ್ರೆಗಳಲ್ಲಿ ಪ್ರಸವಾ ಪೂರ್ವ ಮತ್ತು ಪ್ರಸವಾ ನಂತರದ ಸೇವೆ ಸುಧಾರಿಸುವ ಉದ್ದೇಶದಿಂದ ಮೇಲ್ದರ್ಜೇಗೇರಿಸುತ್ತಿರುವ ರಾಜ್ಯದ ಆಯ್ದ 125 ಆಸ್ಪತ್ರೆಗಳಲ್ಲಿ ಇದುವರೆಗೂ 46 ಆಸ್ಪತ್ರೆಗಳಿಗೆ ಲಕ್ಷ್ಯ ಪ್ರಮಾಣ ಪತ್ರವನ್ನು ಸರ್ಕಾರ ನೀಡಿದೆ.

