NHRC chairperson

NHRC ಮುಖ್ಯಸ್ಥರಾಗಿ ನಿವೃತ್ತ ನ್ಯಾ. ವಿ ರಾಮಸುಬ್ರಮಣಿಯನ್ ನೇಮಕ: ಆಯ್ಕೆ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಆಕ್ಷೇಪ
ಆಯೋಗದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಡಿಸೆಂಬರ್ 18 ರಂದು ಸಭೆ ಸೇರಿ ಚರ್ಚಿಸಿತ್ತು. ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.

ಮಾಜಿ CJI ಡಿವೈ ಚಂದ್ರಚೂಡ್ ಗೆ NHRC ಅಧ್ಯಕ್ಷ ಸ್ಥಾನ? ಮಾಧ್ಯಮಗಳ ವರದಿ ನಿರಾಕರಣೆ
ಮಾಜಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರ ಅಧಿಕಾರವಧಿ ಜೂನ್ 1 ರಂದು ಪೂರ್ಣಗೊಂಡ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನ ಖಾಲಿಯಿದೆ.

