NHRC

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಸಾವು: ರಾಜ್ಯ ಸರ್ಕಾರಕ್ಕೆ NHRC ನೋಟಿಸ್
ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)...

ಬುಡಕಟ್ಟು ಮಹಿಳೆ ತಲೆ ಬೋಳಿಸಿದ ಪ್ರಕರಣ: ಬಿಹಾರ ಸರ್ಕಾರಕ್ಕೆ NHRC ನೋಟಿಸ್
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಬುಡಕಟ್ಟು ಮಹಿಳೆಯ ತಲೆ ಬೋಳಿಸಿದ್ದಾರೆ ಎಂಬ ವರದಿಗಳನ್ನು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಬಿಹಾರ ಸರ್ಕಾರ ಮತ್ತು ಬಿಹಾರ ಪೊಲೀಸ್...

ಎನ್‌ಎಚ್‌ಆರ್‌ಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದ ಕೇಂದ್ರಕ್ಕೆ ಸುಪ್ರೀಂ ನೋಟಿಸ್
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)ದಲ್ಲಿ ಖಾಲಿ ಇರುವ ಮೂರು ಹುದ್ದೆಗಳನ್ನು ಭರ್ತಿ ಮಾಡದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯುಪಿ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್
45 ವರ್ಷದ ರೈತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಸೋಮವಾರ ಉತ್ತರ ಪ್ರದೇಶ ಪೊಲೀಸರಿಗೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ...

ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 9 ಮಂದಿ ಸಾವು: ಪಶ್ಚಿಮ ಬಂಗಾಳ ಸರ್ಕಾರಕ್ಕೆ NHRC ನೋಟಿಸ್
ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನ ಸಾವನ್ನಪ್ಪಿದ ಮತ್ತು ಹಲವರು ಗಾಯಗೊಂಡ ಘಟನೆಯ ಬಗ್ಗೆ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)...

ಕನಕಪುರ ಆರ್ ಟಿ ಐ ಕಾರ್ಯಕರ್ತನ ಹತ್ಯೆ ಪ್ರಕರಣ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು
ಡಿಸೆಂಬರ್ 22 ರಂದು ನಡೆದ ಆರ್‌ಟಿಐ ಕಾರ್ಯಕರ್ತ ಮೂರ್ತಿ ಅವರ ಹತ್ಯೆಯು ಕೌಟುಂಬಿಕ ಕಲಹದ ಪರಿಣಾಮವಾಗಿ ಪೊಲೀಸರು ಅದನ್ನು ತಳ್ಳಿಹಾಕಲು ಪ್ರಯತ್ನಿಸಿದ್ದರೂ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

ವಾಯು ಮಾಲಿನ್ಯ: ದೆಹಲಿ, ಪಂಜಾಬ್, ಹರಿಯಾಣ, ಯುಪಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಎನ್ಎಚ್ಆರ್ ಸಿ ಸಮನ್ಸ್
ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಶುಕ್ರವಾರ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ...

ಸಾಲ ಮರುಪಾವತಿಗೆ ಹೆಣ್ಣುಮಕ್ಕಳ ಹರಾಜು, ತಾಯಂದಿರ ಮೇಲೆ ಅತ್ಯಾಚಾರ: ಸತ್ಯಶೋಧನಾ ಸಮಿತಿ ರಚಿಸಿದ ಮಹಿಳಾ ಆಯೋಗ
ರಾಜಸ್ತಾನದಲ್ಲಿ ವರದಿಯಾಗಿದ್ದ ಸಾಲ ಮರುಪಾವತಿಗೆ ಹೆಣ್ಣುಮಕ್ಕಳ ಹರಾಜು, ತಾಯಂದಿರ ಮೇಲೆ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಮಹಿಳಾ ಆಯೋಗ ಈ ಸಂಬಂಧ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿ ತನಿಖೆಗೆ ಆದೇಶಿಸಿದೆ.

