ದೇಶಪುಲ್ವಾಮಾ ಉಗ್ರ ದಾಳಿ ಪ್ರಕರಣ: ಎನ್ಐಎನಿಂದ ಮತ್ತೆ ಇಬ್ಬರ ಬಂಧನ
ದಕ್ಷಿಣ ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ವರ್ಷ ಸಿಆರ್ಪಿಎಫ್ ಸಿಬ್ಬಂದಿ ಮೇಲೆ ನಡೆಸಿದ ಉಗ್ರ ದಾಳಿಗೆ ಸಂಬಂಧಿಸಿದಂತೆ ಪುಲ್ವಾಮಾದ ಇಬ್ಬರು ನಿವಾಸಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶುಕ್ರವಾರ ಬಂಧಿಸಿದೆ.