ದೇಶಸಾಧ್ವಿ ಪ್ರಗ್ಯಾ ಚುನಾವಣೆಗೆ ನಿಲ್ಲದಂತೆ ನಿಷೇಧಿಸಬೇಕು:ಮಾಲೆಗಾಂವ್ ಸ್ಫೋಟದ ಸಂತ್ರಸ್ಥನ ತಂದೆಯಿಂದ ಕೋರ್ಟ್ ಮೊರೆ
ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಲೋಕಸಭಾ ಚುನಾವಣೆಗೆ ನಿಲ್ಲದಂತೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಎನ್ ಐಎ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.