ದೇಶಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬು ಸೇರಿ 8 ಮಂದಿ ವಿರುದ್ಧ ಚಾರ್ಜ್ ಶೀಟ್
ಎರಡು ವರ್ಷದ ಹಿಂದೆ ನಡೆದ ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.