NIA raid

ಬೆಂಗಳೂರು: NIA ದಾಳಿ ವೇಳೆ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳು ಬಂಧನ
ರಾಜ್ಯ

ಬೆಂಗಳೂರು: NIA ದಾಳಿ ವೇಳೆ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳು ಬಂಧನ

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಶೋಧ ಕಾರ್ಯಾಚರಣೆಯಲ್ಲಿ ಪತ್ತೆ ಹಚ್ಚಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಎನ್​ಐಎ ದಾಳಿ, ತೀವ್ರ ಶೋಧ
ರಾಜ್ಯ

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಎನ್​ಐಎ ದಾಳಿ, ತೀವ್ರ ಶೋಧ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್​ಐಎ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಕೇಸು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ದಾಳಿ, ದಾಖಲೆಗಳ ಪರಿಶೀಲನೆ
ರಾಜ್ಯ

ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಕೇಸು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ದಾಳಿ, ದಾಖಲೆಗಳ ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. 

ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಪಿತೂರಿ ಕೇಸು: ಜಮ್ಮು-ಕಾಶ್ಮೀರದ ಏಳು ಜಿಲ್ಲೆಗಳಲ್ಲಿ ಎನ್ಐಎ ದಾಳಿ
ದೇಶ

ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಪಿತೂರಿ ಕೇಸು: ಜಮ್ಮು-ಕಾಶ್ಮೀರದ ಏಳು ಜಿಲ್ಲೆಗಳಲ್ಲಿ ಎನ್ಐಎ ದಾಳಿ

ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರ ಪಿತೂರಿ ಕೇಸಿನಲ್ಲಿ ಜಮ್ಮು-ಕಾಶ್ಮೀರದ ಏಳು ಜಿಲ್ಲೆಗಳಲ್ಲಿ 15 ಸ್ಥಳಗಳಲ್ಲಿ ಇಂದು ಮಂಗಳವಾರ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಶೋಧಕಾರ್ಯ ನಡೆಸಿದೆ.

ವಿಧ್ವಂಸಕ‌ ಕೃತ್ಯಕ್ಕೆ ಸಂಚು: ಕರ್ನಾಟಕದ ಬಂಟ್ವಾಳದಲ್ಲಿ NIA ದಾಳಿ, ತೀವ್ರ ಶೋಧ
ರಾಜ್ಯ

ವಿಧ್ವಂಸಕ‌ ಕೃತ್ಯಕ್ಕೆ ಸಂಚು: ಕರ್ನಾಟಕದ ಬಂಟ್ವಾಳದಲ್ಲಿ NIA ದಾಳಿ, ತೀವ್ರ ಶೋಧ

ವಿಧ್ವಂಸಕ‌ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಸೋಮವಾರ ಬಂಟ್ವಾಳದ ವಿವಿಧೆಡೆ ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದಾರೆ.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ ಪಡೆದ ಎನ್ಐಎ!
ರಾಜ್ಯ

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ ಪಡೆದ ಎನ್ಐಎ!

ಎನ್ಐಎ ತಂಡವೊಂದು ಮಂಗಳೂರಿನ ಉಳ್ಳಾಲದ ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು ವಿದ್ಯಾರ್ಥಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.

ಪಿಎಫ್‌ಐ ಸಂಚು ಪ್ರಕರಣ: ಕೇರಳದ 56 ಸ್ಥಳಗಳಲ್ಲಿ ಎನ್ಐಎ ಏಕಾಏಕಿ ದಾಳಿ
ದೇಶ

ಪಿಎಫ್‌ಐ ಸಂಚು ಪ್ರಕರಣ: ಕೇರಳದ 56 ಸ್ಥಳಗಳಲ್ಲಿ ಎನ್ಐಎ ಏಕಾಏಕಿ ದಾಳಿ

ರಾಷ್ಟ್ರೀಯ ತನಿಖಾ ದಳ(NIA) ಕೇರಳದ 56 ಕಡೆಗಳಲ್ಲಿ ಏಕಾಏಕಿ ದಾಳಿ ನಡೆಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಪಿತೂರಿ ಕೇಸಿಗೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ದಾಳಿ; ಮೂವರು ಪಿಎಫ್‌ಐ ಮುಖಂಡರ ಬಂಧನ 
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ದಾಳಿ; ಮೂವರು ಪಿಎಫ್‌ಐ ಮುಖಂಡರ ಬಂಧನ 

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಮೂವರನ್ನು ಬಂಧಿಸಿದೆ.

ಆಂಧ್ರಪ್ರದೇಶ, ತೆಲಂಗಾಣ ಪಿಎಫ್‌ಐ ಕಚೇರಿಗಳ ಮೇಲೆ ಭಯೋತ್ಪಾದನಾ ನಿಗ್ರಹ ದಳ ದಾಳಿ, ತೀವ್ರ ಶೋಧ
ದೇಶ

ಆಂಧ್ರಪ್ರದೇಶ, ತೆಲಂಗಾಣ ಪಿಎಫ್‌ಐ ಕಚೇರಿಗಳ ಮೇಲೆ ಭಯೋತ್ಪಾದನಾ ನಿಗ್ರಹ ದಳ ದಾಳಿ, ತೀವ್ರ ಶೋಧ

ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪದ ಮೇರೆಗೆ ಆಂಧ್ರಪ್ರದೇಶ, ತೆಲಂಗಾಣದ ಸುಮಾರು 4 ಜಿಲ್ಲೆಗಳ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಚೇರಿಗಳ ಮೇಲೆ ಭಯೋತ್ಪಾದನಾ ನಿಗ್ರಹ ದಳ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸಿದೆ.