NIA raid

ದೇಶದ ಹಲವು ರಾಜ್ಯಗಳಲ್ಲಿ ಎನ್ಐಎ ದಾಳಿ, ಭಯೋತ್ಪಾದಕರು, ಸ್ಮಗ್ಲರ್ ಗಳ ಕುಕೃತ್ಯಗಳನ್ನು ಮಟ್ಟಹಾಕಲು ಕ್ರಮ
ದೇಶ

ದೇಶದ ಹಲವು ರಾಜ್ಯಗಳಲ್ಲಿ ಎನ್ಐಎ ದಾಳಿ, ಭಯೋತ್ಪಾದಕರು, ಸ್ಮಗ್ಲರ್ ಗಳ ಕುಕೃತ್ಯಗಳನ್ನು ಮಟ್ಟಹಾಕಲು ಕ್ರಮ

ರಾಷ್ಟ್ರೀಯ ತನಿಖಾ ದಳ(NIA) ದೇಶದ ಹಲವು ಭಾಗಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. 

ಪಿಎಫ್​ಐ, ಎಸ್​ಡಿಪಿಐ ಮೇಲೆ ಎನ್​ಐಎ ದಾಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ
ದೇಶ

ಪಿಎಫ್​ಐ, ಎಸ್​ಡಿಪಿಐ ಮೇಲೆ ಎನ್​ಐಎ ದಾಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ

ಪಿಎಫ್ಐ ಮತ್ತು ಎಸ್ ಡಿಪಿಐ  ಸಂಘಟನೆಗಳ ಪದಾಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಲೆ ಹಾಕಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದಾರೆ.

ಪೊಲೀಸ್ ಕ್ರಮದ ಹಿಂದೆ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣನೆ; ಧರ್ಮ, ಅಲ್ಪಸಂಖ್ಯಾತ ಅಥವಾ ಬಹುಸಂಖ್ಯಾತ ಅಲ್ಲ: ಆರಗ ಜ್ಞಾನೇಂದ್ರ
ರಾಜ್ಯ

ಪೊಲೀಸ್ ಕ್ರಮದ ಹಿಂದೆ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣನೆ; ಧರ್ಮ, ಅಲ್ಪಸಂಖ್ಯಾತ ಅಥವಾ ಬಹುಸಂಖ್ಯಾತ ಅಲ್ಲ: ಆರಗ ಜ್ಞಾನೇಂದ್ರ

ಪೋಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆಯೇ ವಿನಹ, ಅಲ್ಪಸಂಖ್ಯಾತ, ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ,ಅಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಂಗಳೂರಿನ ಎಸ್‌ಡಿಪಿಐ, ಪಿಎಫ್‌ಐ ಕಚೇರಿ ಮೇಲೆ ಎನ್‌ಐಎ ದಾಳಿ
ರಾಜ್ಯ

ಮಂಗಳೂರಿನ ಎಸ್‌ಡಿಪಿಐ, ಪಿಎಫ್‌ಐ ಕಚೇರಿ ಮೇಲೆ ಎನ್‌ಐಎ ದಾಳಿ

ಮಂಗಳೂರಿನಲ್ಲಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಚೇರಿ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಗುರುವಾರ ಬೆಳಗ್ಗೆ ದಾಳಿ ನಡೆಸಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎಯಿಂದ 32 ಕಡೆ ದಾಳಿ
ರಾಜ್ಯ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎಯಿಂದ 32 ಕಡೆ ದಾಳಿ

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ  ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ.

ಇಸಿಸ್ ಪಿತೂರಿ ಕೇಸು: ಕರ್ನಾಟಕ, ತಮಿಳು ನಾಡಿನ 20ಕ್ಕೂ ಹೆಚ್ಚು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ತಂಡ ದಾಳಿ 
ದೇಶ

ಇಸಿಸ್ ಪಿತೂರಿ ಕೇಸು: ಕರ್ನಾಟಕ, ತಮಿಳು ನಾಡಿನ 20ಕ್ಕೂ ಹೆಚ್ಚು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ತಂಡ ದಾಳಿ 

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಸೋಮವಾರ ಬೆಳಗ್ಗೆ ಕರ್ನಾಟಕ ಮತ್ತು ತಮಿಳು ನಾಡಿನ 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಶೋಧಕಾರ್ಯ ನಡೆಸಿದೆ. 

ಐಎಸ್ ಪ್ರೇರಿತ ಭಯೋತ್ಪಾದಕ ಸಂಘಟನೆ ವಿರುದ್ದ ತನಿಖೆ; ತಮಿಳುನಾಡಿನಲ್ಲಿ ಹಲವಡೆ ಎನ್ ಐಎ ದಾಳಿ
ದೇಶ

ಐಎಸ್ ಪ್ರೇರಿತ ಭಯೋತ್ಪಾದಕ ಸಂಘಟನೆ ವಿರುದ್ದ ತನಿಖೆ; ತಮಿಳುನಾಡಿನಲ್ಲಿ ಹಲವಡೆ ಎನ್ ಐಎ ದಾಳಿ

ಇಸ್ಲಾಮಿಕ್ ಸ್ಟೇಟ್ ನಿಂದ ಪ್ರೇರಣೆ ಹೊಂದಿದ್ದ ಭಯೋತ್ಪಾದಕ ಗುಂಪಿನ ವಿರುದ್ದ ನಡೆಸಲಾಗುತ್ತಿರುವ ತನ್ನ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ ಐ ಎ ಗುರುವಾರ ತಮಿಳುನಾಡಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧನೆ ನಡೆಸುತ್ತಿದೆ.  

ಇಸಿಸ್ ಅಡಗುತಾಣಗಳ ಮೇಲೆ ಮುಂದುವರೆದ ದಾಳಿ: ಉತ್ತರಪ್ರದೇಶದ ಅಮ್ರೋಹದಲ್ಲಿ ಎನ್ಐಎ ಕಾರ್ಯಾಚರಣೆ
ದೇಶ

ಇಸಿಸ್ ಅಡಗುತಾಣಗಳ ಮೇಲೆ ಮುಂದುವರೆದ ದಾಳಿ: ಉತ್ತರಪ್ರದೇಶದ ಅಮ್ರೋಹದಲ್ಲಿ ಎನ್ಐಎ ಕಾರ್ಯಾಚರಣೆ

ದೇಶದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿರುವ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ ಅಡಗುತಾಣಗಳ ಮೇಲೆ...

10 ಶಂಕಿತ ಉಗ್ರರ ಬಂಧನ, ರಾಕೆಟ್ ಲಾಂಚರ್, 12 ಪಿಸ್ತೂಲ್, 120 ಅಲಾರ್ಮ್ ಜಪ್ತಿ
ದೇಶ

10 ಶಂಕಿತ ಉಗ್ರರ ಬಂಧನ, ರಾಕೆಟ್ ಲಾಂಚರ್, 12 ಪಿಸ್ತೂಲ್, 120 ಅಲಾರ್ಮ್ ಜಪ್ತಿ

ಉತ್ತರ ಪ್ರದೇಶ ಹಾಗೂ ದೆಹಲಿಯಲ್ಲಿ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು....