NIA raids

ರಿಯಾಸಿ ಭಯೋತ್ಪಾದಕ ದಾಳಿ: ರಜೌರಿಯ ಐದು ಸ್ಥಳಗಳಲ್ಲಿ NIA ದಾಳಿ
ಬಸ್ ಶಿವ ಖೋರಿಯಿಂದ ಕತ್ರಾಗೆ ಹೋಗುತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ದಾಳಿಯ ನಂತರ ಬಸ್ ಹಳ್ಳಕ್ಕೆ ಬಿದ್ದಿದ್ದು ಇದರಲ್ಲಿ ಒಂದು ಮಗು ಸೇರಿದಂತೆ 9 ಯಾತ್ರಾರ್ಥಿಗಳು ಸಾವನ್ನಪ್ಪಿದರು.

ನಿಷೇಧಿತ ಪಿಎಫ್ಐ ಸಂಘಟನೆ ವಿರುದ್ಧ 6 ರಾಜ್ಯಗಳಲ್ಲಿ ಎನ್ಐಎ ದಾಳಿ
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ದಾಳಿ ಮುಂದುವರೆದಿದ್ದು ಇಂದು ದೇಶದ 6 ರಾಜ್ಯಗಳಲ್ಲಿ ಸಂಘಟನೆಗೆ ಸೇರಿದ ತಾಣಗಳ ಮೇಲೆ ದಾಳಿ ನಡೆಸಿದೆ.

ಮಾವೋವಾದಿಗಳೊಂದಿಗೆ ನಂಟು: ಆಂಧ್ರ ಪ್ರದೇಶ, ತೆಲಂಗಾಣದ 60 ಕಡೆ NIA ದಾಳಿ
ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸೋಮವಾರ ಆಂಧ್ರಪ್ರದೇಶ ಮತ್ತು ತೆಲಂಗಾಣದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿ ಶೋಧ ನಡೆಸಿದೆ.

ನಾರ್ಕೋ-ಭಯೋತ್ಪಾದಕರ ನಂಟು: 9 ರಾಜ್ಯಗಳ 324 ಕಡೆಗಳಲ್ಲಿ ಎನ್ಐಎ ರೇಡ್
ಭಯೋತ್ಪಾದಕ-ಗ್ಯಾಂಗ್ಸ್ಟರ್-ನಾರ್ಕೋ ನಂಟನ್ನು ಬಯಲಿಗೆಳೆದಿರುವ ಎನ್ಐಎ ಆಪರೇಷನ್ ಧ್ವಸ್ತ್ ಹೆಸರಿನ ಕಾರ್ಯಾಚರಣೆ ಮೂಲಕ 324 ಸ್ಥಳಗಳಲ್ಲಿ ರೇಡ್ ಮಾಡಿದೆ.

ದೇಶದಾದ್ಯಂತ ಪಿಎಫ್‌ಐ ಸಂಘಟನೆ ಮೇಲೆ ಮತ್ತೆ ದಾಳಿ: 100ಕ್ಕೂ ಅಧಿಕ ಮಂದಿ ವಶಕ್ಕೆ
ದೇಶದಾದ್ಯಂತ ಪಿಎಫ್‌ಐ ಸಂಘಟನೆ ಮೇಲೆ ಮತ್ತೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದು, ನೂರಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಬಂಧಿತ ಶಂಕಿತ ಉಗ್ರ ಮಾಝ್ ತಂದೆ ಹೃದಯಸ್ತಂಭನದಿಂದ ನಿಧನ
ಬಂಧಿತ ಶಂಕಿತ ಉಗ್ರ ಮಾಝ್ ಅಹ್ಮದ್ ನ ತಂದೆ ಶುಕ್ರವಾರ ಸಂಜೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ

ಕೇರಳ: ಎನ್ ಐಎ ದಾಳಿಗೆ ವಿರೋಧ; ಹಿಂಸಾಚಾರಕ್ಕೆ ತಿರುಗಿದ ಪಿಎಫ್ ಐ ಪ್ರತಿಭಟನೆ, ಹಲವೆಡೆ ಬಸ್ ಗಳಿಗೆ ಕಲ್ಲು ತೂರಾಟ
ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಆರೋಪದ ಮೇರೆಗೆ ಗುರುವಾರ ರಾಷ್ಟ್ರೀಯ ತನಿಖಾ ದಳ ಪಿಎಫ್ ಐ ಸಂಘಟನೆಯ ಮುಖಂಡರ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಸಂಘಟನೆ ಇಂದು ಕರೆ ನೀಡಿರುವ ಬಂದ್ ಹಿಂಸಾಚಾರಕ್ಕೆ ತಿರುಗಿದೆ.

ಇದು ಎನ್ಐಎ ಅತಿ ದೊಡ್ಡ ಕಾರ್ಯಾಚರಣೆ; 15 ರಾಜ್ಯಗಳಿಂದ 106 ಮಂದಿ ಬಂಧನ!
ಪಿಎಫ್ಐ ಕೃತ್ಯಗಳು ಜನರ ಮನಸ್ಸಿನಲ್ಲಿ ಭೀತಿ ಉಂಟುಮಾಡುವ ಪರಿಣಾಮಗಳನ್ನು ಹೊಂದಿರುತ್ತಿದ್ದವು ಎಂದು ರಾಷ್ಟ್ರೀಯ ತನಿಖಾ ಏಜೆನ್ಸಿ ಹೇಳಿದೆ.

ಟೆರರಿಸ್ಟ್ ಗಳ ಹುಟ್ಟು ಹಾಕಿದ್ದೇ ಕಾಂಗ್ರೆಸ್; PFI, SDPI ನಿಷೇಧಕ್ಕೆ ಪ್ರಕ್ರಿಯೆ ಆರಂಭ: ಆರಗ ಜ್ಞಾನೇಂದ್ರ
ಪಿಎಫ್ ಐ ಹಾಗು ಎಸ್ ಡಿಪಿಐ ಮೇಲೆ ಎನ್‌ಐಎ ಹಾಗೂ ಪೊಲೀಸರು ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ್ದು, ಏಕತೆ, ಸಮಗ್ರತೆ ಹಾಳು ಮಾಡೋ, ಜೀವಹಾನಿ ಮಾಡುವ ಸಂಘಟನೆಗಳು ಹಲವು ಕೃತ್ಯಗಳ ಹಿಂದೆ ಇದ್ದು, ಇದಕ್ಕೆ ಸಂಬಂಧಿಸಿದವರ ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

