NIA

'ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ' ಆರೋಪ: ಬೀದರ್ ಯುವಕನ ಬಂಧಿಸಿದ NIA; ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್..!
ನಿಷೇಧಿತ ಸಂಘಟನೆಯ ಸದಸ್ಯರು ಹಾಗೂ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟ ವ್ಯಕ್ತಿ ಸೇರಿದಂತೆ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಕೆಲವರೊಂದಿಗೆ ಈತ ವಾಟ್ಸ್‌ಆ್ಯಪ್ ಮತ್ತು ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ.

ಬೀದರ್: Pak ಉಗ್ರನ ಜತೆ ಸಂಪರ್ಕ ಶಂಕೆ; ಬೀದರ್ ಯುವಕನ ಬಂಧಿಸಿದ NIA!
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಬೀದರ್ ಪೊಲೀಸರ ಸಹಕಾರದೊಂದಿಗೆ ಪಾಕಿಸ್ತಾನ ಮೂಲದ ಘೋಷಿತ ಉಗ್ರ ಶಹಜಾದ್ ಭಟ್ಟಿ ಆ್ಯಂಡ್ ಇತರರೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆ ಬೀದರ್ ನ ಭಾಲ್ಕಿ ತಾಲೂಕಿನ ಯಣಕೂರ ಗ್ರಾಮದ ವಿಶಾಲ್ ಮೇತ್ರೆ ಎಂಬಾತನನ್ನು ಬಂಧಿಸಲಾಗಿದೆ.

ಝೀರಮ್ ಕಣಿವೆಯಲ್ಲಿ ಕಾಂಗ್ರೆಸ್ ನಾಯಕರ ಹತ್ಯಾಕಾಂಡ ಪ್ರಕರಣ: 13 ವರ್ಷಗಳ ಬಳಿಕ ಎಲ್ಲಾ 10 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್
2013 Jhiram Ghati Naxal Attack: ಛತ್ತೀಸಗಢದ ಇತಿಹಾಸದಲ್ಲೇ ಅತ್ಯಂತ ಭೀಕರ ಎನ್ನಲಾದ 2013ರ ಝೀರಮ್ ಕಣಿವೆ ನಕ್ಸಲ್ ದಾಳಿ ಪ್ರಕರಣದ ವಿಚಾರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಪ್ರಜಾಪ್ರಭುತ್ವದ ಸಂಕೇತವೆಂದೇ Red Fort ಗುರಿಯಾಗಿಸಿದ್ದ ಉಗ್ರರು: ಕೆಂಪು ಕೋಟೆ ದಾಳಿ ಇಂಚಿಂಚು ಮಾಹಿತಿ ಬಿಚ್ಚಿಟ್ಟ NIA..!
ಆರೋಪಿ ಮುಜಮಿಲ್ ಶೇಖ್ ಕೆಂಪುಕೋಟೆಗೆ ಭೇಟಿ ನೀಡುವ ವೇಳೆ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡುತ್ತಿದ್ದ. ಮತ್ತೊಂದೆಡೆ, ಗುಂಪಿನ ಸದಸ್ಯರು ಆರೋಪಿ ಡಾ. ಶಹೀನ್ ಅವರ ಮೊಬೈಲ್ ಬಳಸಿ ಅಂತರ್ಜಾಲದಲ್ಲಿ ಮಾಹಿತಿ ಹುಡುಕುತ್ತಿದ್ದರು.

ಛತ್ತೀಸ್‌ಗಢ ಕಾಂಗ್ರೆಸ್ ನಾಯಕರ ಹತ್ಯೆ ಕೇಸ್: 13 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ 10 ಮಾವೋವಾದಿಗಳು ದೋಷಿ ಎಂದು ಮಹತ್ವದ ತೀರ್ಪು
2013 ರಲ್ಲಿ ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಝೀರಾಮ್ ಕಣಿವೆಯಲ್ಲಿ ನಡೆದ ಭೀಕರ ಮಾವೋವಾದಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ವಿಶೇಷ ನ್ಯಾಯಾಲಯವು ಎಲ್ಲಾ 10 ಮಂದಿ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಮೋಸ್ಟ್ ವಾಂಟೆಡ್ ಆರೋಪಿ ಕೊನೆಗೂ ಸೆರೆ; ಕೊಚ್ಚಿಯಲ್ಲಿ ಉಮರ್ ಫಾರೂಕ್ ಬಂಧನ
ಉಮ್ಮರ್ ಫಾರೂಕ್ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿಯಲ್ಲಿ ನಡೆದಿದ್ದ ಎನ್ನಲಾದ ಸಂಚು ಸಭೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದಾನೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 24ಕ್ಕೆ ಏರಿಕೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಅಬ್ದುಲ್ ನಾಸೀರ್ ಅಲಿಯಾಸ್ ನಾಸೀರ್ (41) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೌಷಾದ್ (32) ಬಂಧಿತ ಆರೋಪಿಗಳಾಗಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 4 ವರ್ಷದಿಂದ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು ಅಂದರ್!
BJP ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ನಾಲ್ಕು ವರ್ಷಗಳ ಬಳಿಕ ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಬಂಧಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: NIA ಪೂರಕ ಆರೋಪಪಟ್ಟಿಯಲ್ಲಿ LET ಮುಖ್ಯಸ್ಥ ಹಫೀಜ್ ಸಯೀದ್ ಹೆಸರು!
ಭಾರತೀಯ ನ್ಯಾಯ ಸಂಹಿತಾ (BNS), 2023 ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ, 1967 ರ ವಿವಿಧ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಆರೋಪ ಹೊರಿಸಲಾಗಿದೆ.

