NIA

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಆರೋಪಿಗಳ ಕರೆತಂದು NIA ಸ್ಥಳ ಮಹಜರು
ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ಆರೋಪಿಗಳಾದ ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಅವರನ್ನು ಕರೆದುಕೊಂಡ ಬಂದ ಎನ್‌ಐಎ ಅಧಿಕಾರಿಗಳು, ಸ್ಥಳ ಮಹಜರು ಪ್ರಕ್ರಿಯೆ ನಡೆಸಿದೆ.

ಕೆನಡಾ ಮೂಲದ Khalistani ಭಯೋತ್ಪಾದಕ Lakhbir Singh Sandhu ಆಪ್ತನ ಬಂಧನ: NIA
ಪಂಜಾಬ್ ಮತ್ತು ಇತರ ಸ್ಥಳಗಳಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ನಡೆಸಲು ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳು ಯೋಜಿಸಿದ್ದವು. ಪಿತೂರಿಯ ಭಾಗವಾಗಿ ಬಲ್ಜೀತ್ ಸಿಂಗ್, ಸತ್‌ನಾಮ್ ಸಿಂಗ್‌ಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾನೆ.

ಉತ್ತರ ಕನ್ನಡ: ಬನವಾಸಿಯಲ್ಲಿ ಶಂಕಿತ ಉಗ್ರ ಎನ್ಐಎ ವಶಕ್ಕೆ
ಮಂಗಳೂರು ಕುಕ್ಕರ್ ಸ್ಫೋಟ, ಬೆಂಗಳೂರು ರಾಮೇಶ್ವರ ಕೆಫೆ ಸ್ಫೋಟ ಮತ್ತು ಶಿವಮೊಗ್ಗ ಮಸೀದಿ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶಂಕಿತ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬನವಾಸಿ ತಾಲೂಕಿನ ದಾಸನ ಕೊಪ್ಪ ಗ್ರಾಮದಲ್ಲಿ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ಮಂಗಳವಾರ ಬಂಧನಕ್ಕೊಳಪಡಿಸಿದೆ.

Jammu and Kashmir: ರಿಯಾಸಿಯಲ್ಲಿ ಬಸ್ ಮೇಲೆ ಭಯೋತ್ಪಾದಕ ದಾಳಿ ಪ್ರಕರಣ ಎನ್‌ಐಎಗೆ ಹಸ್ತಾಂತರ!
ಜೂನ್ 9 ರಂದು ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ನಡೆದ ಯಾತ್ರಾರ್ಥಿಗಳ ಬಸ್ ಮೇಲಿನ ಭಯೋತ್ಪಾದನಾ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಿದೆ.

ಬಳ್ಳಾರಿ ಮಾಡ್ಯೂಲ್ ಕೇಸ್: 7 ಶಂಕಿತ ಉಗ್ರರ ವಿರುದ್ಧ NIA ಚಾರ್ಜ್‌ಶೀಟ್, ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಸಂಚು!
ದೇಶದಲ್ಲಿ ಇಸಿಸ್ ಕಾರ್ಯಚಟುವಟಿಕೆಗಳಿಗೆ ಸಿದ್ಧತೆ ನಡೆಸುತ್ತಿದ್ದ ಬಳ್ಳಾರಿ ಮಾಡ್ಯೂಲ್ ಪ್ರಕರಣದ 7 ಮಂದಿ ಶಂಕಿತರ ವಿರುದ್ಧ ಎನ್‌ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿದೇಶಕ್ಕೆ ಪರಾರಿಯಾಗುತ್ತಿದ್ದ ಆರೋಪಿ ಬಂಧನ!
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡು, ವಿದೇಶಕ್ಕೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧನಕ್ಕೊಳಪಡಿಸಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 5ನೇ ಆರೋಪಿ, ಹುಬ್ಬಳ್ಳಿಯ ಶೋಹೆಬ್ ಬಂಧನ
ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶುಕ್ರವಾರ ಐದನೇ ಆರೋಪಿಯನ್ನು ಬಂಧಿಸಿದೆ.

Rameshwaram Cafe Blast: ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ NIA ದಾಳಿ; ಹುಬ್ಬಳ್ಳಿಯ ಸಹೋದರರು ಸೇರಿ 11 ಮಂದಿ ವಶಕ್ಕೆ!
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಹುಬ್ಬಳ್ಳಿ ಇಬ್ಬರು ಸಹೋದರರು ಸೇರಿದಂತೆ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಹಲವು ರಾಜ್ಯಗಳಲ್ಲಿ NIA ದಾಳಿ
ಬೆಂಗಳೂರಿನ ರಾಮಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

