NIA

ಸ್ಯಾನ್ ಫ್ರಾನ್ಸಿಸ್ಕೋ ರಾಯಭಾರ ಕಚೇರಿ ಮೇಲೆ ದಾಳಿ: ಪಂಜಾಬ್, ಹರ್ಯಾಣದಲ್ಲಿ NIA ದಾಳಿ
ಸ್ಯಾನ್ ಫ್ರಾನ್ಸಿಸ್ಕೋ ರಾಯಭಾರ ಕಚೇರಿ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಂದು ಪಂಜಾಬ್, ಹರ್ಯಾಣದಲ್ಲಿ NIA ದಾಳಿ ಸಾಮೂಹಿಕ ದಾಳಿ ನಡೆಸಿದ್ದಾರೆ.

ಏರ್ ಇಂಡಿಯಾ ವಿಮಾನ ಸ್ಫೋಟಿಸುವ ಬೆದರಿಕೆ: ಖಲಿಸ್ತಾನಿ ಉಗ್ರ ಪನ್ನು ವಿರುದ್ಧ ಪ್ರಕರಣ ದಾಖಲಿಸಿದ ಎನ್ಐಎ!
ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಸೋಮವಾರ ಪ್ರಕರಣ ದಾಖಲಿಸಿದೆ. ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಈ ಪ್ರಕರಣ ದಾಖಲಾಗಿದೆ.

ಬಿಷ್ಣೋಯ್-ಖಾಲ್ಸಾ ಉಗ್ರ ನೆಟ್ವರ್ಕ್ ಪ್ರಕರಣ: ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ
ಅಂತರಾಷ್ಟ್ರೀಯ ಭಯೋತ್ಪಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ದರೋಡೆಕೋರ, ಉಗ್ರ ಲಾರೆನ್ಸ್ ಬಿಷ್ಣೋಯ್ ಮತ್ತು ಬಬ್ಬರ್ ಖಾಲ್ಸಾ ವಿರುದ್ಧ ಮೂರನೇ ಚಾರ್ಜ್ ಶೀಟ್ ಸಲ್ಲಿಸಿದೆ.

ಮಾನವ ಕಳ್ಳಸಾಗಣೆ: ರಾಜ್ಯದ ಹಲವೆಡೆ ಎನ್ಐಎ ದಾಳಿ, 10 ಮಂದಿ ಬಂಧನ
ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು, 10 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧನಕ್ಕೊಳಪಡಿಸಿದ್ದಾರೆ.

ಪುಣೆ ಐಸಿಸ್ ಭಯೋತ್ಪಾದನಾ ಘಟಕ ಕೇಸ್: ಎನ್ಐಎಯಿಂದ ಏಳು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ!
ಭಯೋತ್ಪಾದನೆ ನಿಗ್ರಹಕ್ಕೆ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಹಾರಾಷ್ಟ್ರದಲ್ಲಿ ಮಹತ್ವದ ಕ್ರಮ ಕೈಗೊಂಡಿದೆ.

ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ: ಪ್ರಕರಣ ಎನ್ ಐಎಗೆ ಹಸ್ತಾಂತರ
ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕರ್ನಾಟಕ ಪೊಲೀಸರು ಬಂಧಿಸಿದ ಕೆಲ ತಿಂಗಳ ನಂತರ, ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆಯನ್ನು ಕೈಗೆತ್ತಿಕೊಳ್ಳಲು ಸಿದ್ಧವಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಕೇರಳದಲ್ಲಿ ಸರಣಿ ಸ್ಫೋಟ: NIA ತನಿಖೆ ಆರಂಭ; ಎರಡು ಬಾಕ್ಸ್ಗಳಲ್ಲಿ ಎರಡು IED ಮುಚ್ಚಿಡಲಾಗಿತ್ತು
ಕೇರಳದ ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಎರಡು...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಪತ್ತೆಗೆ NIA ನಗದು ಬಹುಮಾನ ಘೋಷಣೆ
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪತ್ತೆಗೆ ಎನ್ಐಎ ಮತ್ತೊಮ್ಮೆ ನಗದು ಬಹುಮಾನ ಘೋಷಿಸಿದೆ.

ದೇಶದ ರಕ್ಷಣಾ ವ್ಯವಸ್ಥೆ ರಹಸ್ಯ ತಿಳಿದುಕೊಳ್ಳಲು ಸಂಚು: ಹೆಚ್ ಎಎಲ್ ಕೋರ್ಸ್ ಗೆ ಅರ್ಜಿ ಸಲ್ಲಿಸಿರುವ ಆರೋಪಿ ಮಾಝ್ ಮುನೀರ್ ಅಹ್ಮದ್!
ಹಿಂದೂಸ್ತಾನ್ ಅರೊನಾಟಿಕ್ಸ್ ಲಿಮಿಟೆಡ್ (HAL) ನಿಂದ ಸಂಗ್ರಹಿಸಲಾದ ಸೋಷಿಯಲ್ ಮೀಡಿಯಾ ಖಾತೆಗಳು ಮತ್ತು ದಾಖಲೆಗಳಿಂದ ಇಸ್ಲಾಮಿಕ್ ಸ್ಟೇಟ್ (IS)ಭಯೋತ್ಪಾದಕ ಸಂಘಟನೆಯ ಚಟುವಟಿಕೆಗಳನ್ನು ಮುಂದುವರಿಸಲು ಸಂಚು ರೂಪಿಸಿದ್ದ ಆರೋಪಿ ಮಾಝ್ ಮುನೀರ್ ಅಹ್ಮದ್ ಬಗ್ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯದ ಮುಂದೆ ರಾಷ್ಟ್ರೀಯ ತನಿಖಾ ತಂಡ(NIA) ಅಚ್ಚರಿಯ ಸಂಗತಿಯನ್ನು ಬಹಿರಂಗಪಡಿಸಿದೆ.

