NIA

ಭಯೋತ್ಪಾದಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಎನ್ಐಎ ತಂಡ; ಬಂಧಿತ ಐವರು ಶಂಕಿತ ಉಗ್ರರ ವಿಚಾರಣೆ
ರಾಜ್ಯ

ಭಯೋತ್ಪಾದಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಎನ್ಐಎ ತಂಡ; ಬಂಧಿತ ಐವರು ಶಂಕಿತ ಉಗ್ರರ ವಿಚಾರಣೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ಇತರೆಡೆ ಬಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಚಾರಣೆಗೊಳಪಡಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಾಗ್ಪುರಕ್ಕೆ ಉಗ್ರನ ಸ್ಥಳಾಂತರ!
ರಾಜ್ಯ

ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಾಗ್ಪುರಕ್ಕೆ ಉಗ್ರನ ಸ್ಥಳಾಂತರ!

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆಗಳಿಗೆ ಸಂಬಂಧಿಸಿದಂತೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಭಯೋತ್ಪಾದಕ ಅಫ್ಸರ್ ಪಾಷಾನನ್ನು ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಹಿಂಡಲಗಾ ಜೈಲಿನಲ್ಲಿರುವ ಮತ್ತೊಬ್ಬ ಕೈದಿ ಜಯೇಶ್ ಪೂಜಾರಿಯನ್ನು ಈ ವರ್ಷದ ಮಾರ್ಚ್‌ನಲ್ಲಿ ಬೆದರಿಕೆ ಕರೆ ಸಂಬಂಧ ನಾಗ್ಪುರ ಪೊಲೀಸರು ಬಂಧಿಸಿದ್ದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾತಿಗೆ ಎರಡನೇ ಬಾರಿಗೆ ಎನ್ಐಎ ಗಡುವು
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾತಿಗೆ ಎರಡನೇ ಬಾರಿಗೆ ಎನ್ಐಎ ಗಡುವು

ಬಿಜೆಪಿ ಯುವ ಘಟಕದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಆಗಸ್ಟ್ 18ರೊಳಗೆ ಶರಣಾಗಲು ಗಡುವು ನೀಡಿದೆ. ಇಲ್ಲದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ತಿಳಿಸಿದೆ.

ಭಯೋತ್ಪಾದನೆಗೆ ಸಂಚು ಪ್ರಕರಣ: ದಕ್ಷಿಣ ಕಾಶ್ಮೀರದ 5 ಸ್ಥಳಗಳಲ್ಲಿ ಎನ್‌ಐಎ ದಾಳಿ
ದೇಶ

ಭಯೋತ್ಪಾದನೆಗೆ ಸಂಚು ಪ್ರಕರಣ: ದಕ್ಷಿಣ ಕಾಶ್ಮೀರದ 5 ಸ್ಥಳಗಳಲ್ಲಿ ಎನ್‌ಐಎ ದಾಳಿ

ಭಯೋತ್ಪಾದಕ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ದಕ್ಷಿಣ ಕಾಶ್ಮೀರದ ಐದು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಆಸ್ತಿ ಜಪ್ತಿಗೆ ಎನ್ ಐಎ ಸಜ್ಜು
ರಾಜ್ಯ

ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಆಸ್ತಿ ಜಪ್ತಿಗೆ ಎನ್ ಐಎ ಸಜ್ಜು

ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಶರಣಾಗದ ಹಿನ್ನೆಲೆಯಲ್ಲಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಸಿದ್ಧವಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. 

ಕರ್ನಾಟಕದಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಸಂಚು ಪ್ರಕರಣ: ಮೊದಲ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ NIA
ದೇಶ

ಕರ್ನಾಟಕದಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಸಂಚು ಪ್ರಕರಣ: ಮೊದಲ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ NIA

ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಇಸ್ಲಾಮಿಕ್ ಸ್ಟೇಟ್(ಐಎಸ್) ಸಂಚು ಪ್ರಕರಣದಲ್ಲಿ ಒಂಬತ್ತು ಮಂದಿ ವಿರುದ್ಧ ತನ್ನ ಮೊದಲ ಪೂರಕ ಚಾರ್ಜ್ ಶೀಟ್ ಅನ್ನು ಸಲ್ಲಿಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಇಂದು ಪ್ರಕಟಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಕೊನೆಯ ವಾರ್ನಿಂಗ್; ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು: ಎನ್ಐಎ
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಕೊನೆಯ ವಾರ್ನಿಂಗ್; ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು: ಎನ್ಐಎ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(NIA) ಹೊಸ ಅಸ್ತ್ರ ಪ್ರಯೋಗಿಸಿದೆ.

ಬಳ್ಳಾರಿಯಲ್ಲಿ ಪಿಎಫ್‌ಐ ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿದ ಎನ್‌ಐಎ
ರಾಜ್ಯ

ಬಳ್ಳಾರಿಯಲ್ಲಿ ಪಿಎಫ್‌ಐ ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿದ ಎನ್‌ಐಎ

ಕರ್ನಾಟಕದಲ್ಲಿ ತಲೆಮರೆಸಿಕೊಂಡಿದ್ದ ನಿಜಾಮಾಬಾದ್ ಭಯೋತ್ಪಾದನೆ ಸಂಚಿನಲ್ಲಿ ಭಾಗಿಯಾಗಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬುಧವಾರ ತಿಳಿಸಿದೆ.

ಭಯೋತ್ಪಾದನೆಗೆ ಆರ್ಥಿಕ ನೆರವು ಪ್ರಕರಣ: ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ಎನ್‌ಐಎ ದಾಳಿ
ದೇಶ

ಭಯೋತ್ಪಾದನೆಗೆ ಆರ್ಥಿಕ ನೆರವು ಪ್ರಕರಣ: ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ಎನ್‌ಐಎ ದಾಳಿ

ಭಯೋತ್ಪಾದನೆ ಸಂಚು, ಉಗ್ರದಾಳಿಗೆ ಆರ್ಥಿಕ ನೆರವು ಲಭ್ಯವಾಗುತ್ತಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ದಾಳಿ ನಡೆಸಿದೆ.