NIA

ಕೇಂದ್ರ ಸಚಿವ ಗಡ್ಕರಿಗೆ ಕೊಲೆ ಬೆದರಿಕೆ ಪ್ರಕರಣ: ಎನ್ಐಎಯಿಂದ ಎಫ್ಐಆರ್ ದಾಖಲು
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವವರಿಂದ ಕೊಲೆ ಬೆದರಿಕೆ ಕರೆ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಎಫ್ಐಆರ್ ದಾಖಲಿಸಿಕೊಂಡಿದ್ದು, ಈ ಮೂಲಕ ಪ್ರಕರಣದ ತನಿಖೆ ಹೊಸ ತಿರುವುದು ಪಡೆದುಕೊಂಡಿದೆ.

ಭಯೋತ್ಪಾದನೆಗೆ ಸಂಚು ಪ್ರಕರಣ: ಎನ್ಐಎನಿಂದ ಕಾಶ್ಮೀರದಲ್ಲಿ ಜೆಇಎಂ ಉಗ್ರನ ಬಂಧನ
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಚಲನವಲನದ ಬಗ್ಗೆ ರಹಸ್ಯ ಮಾಹಿತಿ ರವಾನಿಸುತ್ತಿದ್ದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್(ಜೆಇಎಂ) ಭಯೋತ್ಪಾದಕ ಸಂಘಟನೆಯ ಉಗ್ರನನ್ನು ಬಂಧಿಸಲಾಗಿದೆ ಎಂದು ಎನ್ಐಎ...

ಎರಡು ಭಯೋತ್ಪಾದನೆ ಸಂಬಂಧಿ ಕೇಸುಗಳು: ಜಮ್ಮು-ಕಾಶ್ಮೀರದ 15 ಸ್ಥಳಗಳಲ್ಲಿ ಎನ್ ಐಎ ದಾಳಿ
2021 ಮತ್ತು 2022 ರಲ್ಲಿ ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಪುಲ್ವಾಮಾ, ಅವಂತಿಪೋರಾ, ಅನಂತನಾಗ್, ಶೋಪಿಯಾನ್, ಪೂಂಚ್ ಮತ್ತು ಕುಪ್ವಾರ ಜಿಲ್ಲೆಗಳಲ್ಲಿ ಇಂದು ಶೋಧ ನಡೆಸಲಾಗಿದೆ.

ದರೋಡೆ, ಮಾದಕ ವಸ್ತು ಕಳ್ಳಸಾಗಣೆ, ಭಯೋತ್ಪಾದನೆ ಮಟ್ಟ ಹಾಕಲು ಕ್ರಮ: 6 ರಾಜ್ಯಗಳ 122 ಕಡೆಗಳಲ್ಲಿ ಎನ್ಐಎ ಶೋಧ
ಪಾಕಿಸ್ತಾನ ಮತ್ತು ಕೆನಡಾ ಸೇರಿದಂತೆ ವಿದೇಶಗಳಲ್ಲಿ ನೆಲೆಸಿರುವ ದರೋಡೆಕೋರರು, ಮಾದಕವಸ್ತು ಕಳ್ಳಸಾಗಣೆದಾರರು ಮತ್ತು ಭಯೋತ್ಪಾದಕ ಗುಂಪುಗಳ ಜೊತೆ ನಂಟಿನ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಬುಧವಾರ ಆರು ರಾಜ್ಯಗಳ 122 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಪ್ರವೀಣ್ ನೆಟ್ಟರು ಕೊಲೆ ಪ್ರಕರಣ: ಮತ್ತೆ ಇಬ್ಬರ ವಿರುದ್ಧ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ NIA
ಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ.

ಎನ್ಐಎ ಪ್ರಕರಣಗಳ ವಿಚಾರಣೆಗೆ ಇನ್ನೂ ಮೂರು ವಿಶೇಷ ನ್ಯಾಯಾಲಯಗಳ ಸ್ಥಾಪಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣಗಳ ವಿಚಾರಣೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯದ ವಿಚಾರಣೆಯಲ್ಲಿ ವಿಳಂಬವಾಗುತ್ತಿರುವುದನ್ನು ಗಮನಿಸಿ ಹೈಕೋರ್ಟ್ ಮೂರು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ: ಎನ್ಐಎ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶ
ಕಳೆದ ತಿಂಗಳು ಪಶ್ಚಿಮ ಬಂಗಾಳದ ಹೌರಾ, ಹೂಗ್ಲಿ ಮತ್ತು ದಕ್ಷಿಣ ದಿನಾಜ್ಪುರ ಜಿಲ್ಲೆಗಳಲ್ಲಿ ರಾಮನವಮಿ ಆಚರಣೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಗುರುವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್ಐಎ)...

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥನ ಮಗನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಎನ್ಐಎ
ಶ್ರೀನಗರದ ರಾಮ್ ಬಾಗ್ ಪ್ರದೇಶದಲ್ಲಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ಅವರ ಮಗನಿಗೆ ಸೇರಿದ ಮನೆಯನ್ನು ಸೋಮವಾರ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ಚುನಾವಣೆ: ಮಂಗಳೂರು ಎಸ್ ಡಿಪಿಐ ಅಭ್ಯರ್ಥಿ ವಿರುದ್ಧ ದೇಶದ್ರೋಹದ ಆರೋಪ, ಎನ್ ಐಎ ನಿಗಾ
ಮಂಗಳೂರು ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ಮಂಗಳೂರಿನ ಉಳ್ಳಾಲ ಕ್ಷೇತ್ರದಿಂದಲೂ ನಾಮಪತ್ರ ಸಲ್ಲಿಸಿದ್ದಾರೆ. ದೇಶದ್ರೋಹ ಆರೋಪ ಎದುರಿಸುತ್ತಿರುವ ರಿಯಾಜ್ ಫರಂಗಿಪೇಟೆ ಅವರ ಚಲನವಲನಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೂಕ್ಷ್ಮವಾಗಿ ಗಮನಿಸುತ್ತಿದೆ.

