NIA

Dharmasthala Case: NIA ತನಿಖೆ ಅಗತ್ಯವಿಲ್ಲ, SIT ಗೆ ಸ್ವಾತಂತ್ರ್ಯ ನೀಡಲಾಗಿದೆ; ಸಿಎಂ ಸಿದ್ದರಾಮಯ್ಯ
ರಾಜ್ಯ

ಧರ್ಮಸ್ಥಳದ ಮೇಲೆ ಕೇಳಿಬಂದಿರುವ ಆರೋಪಗಳು ಮತ್ತು ಅನುಮಾನವನ್ನು ಹೋಗಲಾಡಿಸಲು ಮತ್ತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಹೇಳಿದರು.

'ಧರ್ಮಸ್ಥಳ ಸತ್ಯ ಯಾತ್ರೆ'ಗೆ ಚಾಲನೆ: NIA ತನಿಖೆಗೆ ಜೆಡಿಎಸ್ ಆಗ್ರಹ

ಭಾನುವಾರ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ 'ಧರ್ಮಸ್ಥಳ ಸತ್ಯ ಯಾತ್ರೆ'ಯು ಹಾಸನದಿಂದ ಪ್ರಾರಂಭವಾಯಿತು.

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ಮಾಡಿದರೆ ಪಿತೂರಿಯ ಹಿಂದೆ ಯಾರಿದ್ದಾರೆಂಬ ಸತ್ಯ ಹೊರಬರುತ್ತದೆ. ಅಗತ್ಯವಿದ್ದರೆ, ಇನ್ನೂ ಹೆಚ್ಚಿನ ಮಟ್ಟದ ತನಿಖೆ ನಡೆಸಬೇಕು.

ಧರ್ಮಸ್ಥಳ ಪ್ರಕರಣ: SIT ತನಿಖೆ ಸರಿಯಾಗಿದೆ, NIA ತನಿಖೆ ಅಗತ್ಯವಿಲ್ಲ- ಗೃಹ ಸಚಿವ ಜಿ ಪರಮೇಶ್ವರ

ತನಿಖೆಗೆ ಗಡುವು ನಿಗದಿಪಡಿಸಲು ಸಾಧ್ಯವಿಲ್ಲ. 'ಇಷ್ಟೇ ಸಮಯದಲ್ಲಿ' ತನಿಖೆಯನ್ನು ಮುಗಿಸುವಂತೆ ನಾವು ಅವರಿಗೆ ಆದೇಶಿಸಲು ಆಗದು. ಸಾಧ್ಯವಾದಷ್ಟು ಬೇಗ ತನಿಖೆಯನ್ನು ಮುಗಿಸಲು ಮಾತ್ರ ನಾನು ಎಸ್ಐಟಿಗೆ ಸೂಚಿಸಿದ್ದೇನೆ ಎಂದರು.

ಧರ್ಮಸ್ಥಳ ಪ್ರಕರಣದ ಹಿಂದಿನ 'ಪಿತೂರಿಗಾರರನ್ನು' ಬಯಲು ಮಾಡಲು ತನಿಖೆಯನ್ನು NIAಗೆ ವಹಿಸಿ: BJP

"ಕಾಂಗ್ರೆಸ್ ಮತ್ತು ಡಿ ಕೆ ಶಿವಕುಮಾರ್ (ಉಪಮುಖ್ಯಮಂತ್ರಿ) ಅವರಿಗೆ ಗೌರವವಿದ್ದರೆ, ಪಿತೂರಿಗಾರರು ಬಹಿರಂಗಗೊಳ್ಳುವುದನ್ನು ಅವರು ಖಚಿತಪಡಿಸಿಕೊಳ್ಳಬೇಕು. ಇದಕ್ಕಾಗಿ ಅವರು ಎಸ್‌ಐಟಿ ರಚಿಸಬೇಕು- ಆರ್ ಅಶೋಕ್

ಕೊಪ್ಪಳ ವಾಲ್ಮೀಕಿ ಸಮಾಜದ ಯುವಕ ಗವಿ ಸಿದ್ದಪ್ಪ ಹತ್ಯೆ ಪ್ರಕರಣ NIA ತನಿಖೆಗೆ ವಹಿಸಿ: ವಿಜಯೇಂದ್ರ ಆಗ್ರಹ

ಆರೋಪಿಗಳು ಕೊಲೆ ಮಾಡುವುದಕ್ಕೂ ಮೊದಲೇ ಇನ್‌ಸ್ಟಾಗ್ರಾಂನಲ್ಲಿ ಕೊಲೆಯ ಬೆದರಿಕೆ ಹಾಕಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ.

News Headlines 09-07-25 | ರಾಜನಾಥ್ ಸಿಂಗ್ ಭೇಟಿ: ಮೈಸೂರು ದಸರಾ Airshow ಗೆ ಸಿಎಂ ಮನವಿ; ಸಚಿವ ಜಮೀರ್, ನಾಗೇಂದ್ರ ವಿರುದ್ಧ AICCಗೆ ಶಾಸಕ ದೂರು; ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ!

Watch | ರಾಜನಾಥ್ ಸಿಂಗ್ ಭೇಟಿ: ಮೈಸೂರು ದಸರಾದಲ್ಲಿ Airshow ಗೆ ಸಿದ್ದರಾಮಯ್ಯ ಮನವಿ; ಸಚಿವ ಜಮೀರ್, ನಾಗೇಂದ್ರ ವಿರುದ್ಧ AICCಗೆ ಶಾಸಕ ದೂರು; ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ!
ವಿಡಿಯೋ

ಬೆಂಗಳೂರು, ಕೋಲಾರಗಳಲ್ಲಿ NIA ದಾಳಿ: ಉಗ್ರರಿಗೆ ನೆರವು ನೀಡುತ್ತಿದ್ದ ಆರೋಪದ ಮೇಲೆ ಮೂವರ ಬಂಧನ

ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ಡಾ. ನಾಗರಾಜ್‌, ಎಎಸ್‌ಐ ಚಾನ್‌ಪಾಷಾ, ಕೋಲಾರದ ಅನೀಸಾ ಫಾತೀಮಾ ಬಂಧಿತರು. ಆರೋಪಿ ಅನಿಸಾ, ತಲೆಮರೆಸಿಕೊಂಡಿರುವ ಉಗ್ರ ಜುನೈದ್‌ ಅಹಮ್ಮದ್‌ನ ತಾಯಿ.