NIA

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತನಿಖೆಯನ್ನು NIA ಗೆ ವಹಿಸಿದ ಗೃಹ ಸಚಿವಾಲಯ!
ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಮತ್ತು ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸಲಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ ಆದೇಶ ಹೊರಡಿಸಿದೆ.

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಮೋಹಿತ್ ಮಹಾತೊ ಬಂಧಿಸಿದ NIA
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು. ಆರೋಪಿಯಿಂದ ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ ಎಂದು ಎನ್‌ಐಎ ತಿಳಿಸಿದೆ.

ಪಾಕಿಸ್ತಾನ ಪರ ಬೇಹುಗಾರಿಕೆ: CRPF ಯೋಧನನ್ನು ಬಂಧಿಸಿದ NIA
ವಿಶೇಷ ನ್ಯಾಯಾಲಯವು ಮೋತಿ ರಾಮ್ ಅವರನ್ನು ಜೂನ್ 6 ರವರೆಗೆ ತನ್ನ ಕಸ್ಟಡಿಗೆ ನೀಡಿದೆ ಎಂದು ಎನ್‌ಐಎ ತಿಳಿಸಿದೆ.

ಭಾರತದಲ್ಲಿ ರಕ್ತದೋಕುಳಿ ಹರಿಸಲು ISIS ಸಂಚು? ಇಬ್ಬರು ಸ್ಲೀಪರ್ ಸೆಲ್ ಉಗ್ರರನ್ನು ಬಂಧಿಸಿದ NIA
ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಖಾನ್ ಅವರನ್ನು ಪರಾರಿಯಾಗಿರುವ ಆರೋಪಿಗಳೆಂದು ಘೋಷಿಸಲಾಗಿದ್ದು, ಅವರ ಬಂಧನಕ್ಕೆ ತಲಾ 3 ಲಕ್ಷ ರೂಪಾಯಿ ನಗದು ಬಹುಮಾನವನ್ನು ಎನ್‌ಐಎ ಈಗಾಗಲೇ ಘೋಷಿಸಿತ್ತು.

ಪಹಲ್ಗಾಮ್ ದಾಳಿಯ ಫೋಟೋಗಳು, ವೀಡಿಯೊಗಳನ್ನು ಹಂಚಿಕೊಳ್ಳಿ: ಜನರಿಗೆ NIA ಮನವಿ
ದಾಳಿಯ ವಿವಿಧ ಅಂಶಗಳನ್ನು ತೋರಿಸುವ ಗಣನೀಯ ಸಂಖ್ಯೆಯ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ತನಿಖಾ ಸಂಸ್ಥೆ ಈಗಾಗಲೇ ವಶಪಡಿಸಿಕೊಂಡಿದೆ ಮತ್ತು ಅವುಗಳನ್ನು ಪರಿಶೀಲಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಾಹ್ಯ ಶಕ್ತಿಗಳ ಕೈವಾಡ: NIA ತನಿಖೆಗೆ ಎಸ್‌ಆರ್ ವಿಶ್ವನಾಥ್ ಒತ್ತಾಯ
ಇದಕ್ಕೂ ಮೊದಲು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ರೀತಿಯ ಬೇಡಿಕೆ ಇಟ್ಟಿದ್ದರು.

News Headlines 04-05-25 | ರಾಜ್ಯದಲ್ಲಿ ಮತ್ತೊಂದು ಜನಿವಾರ ವಿವಾದ: ಬ್ರಾಹ್ಮಣರ ಪ್ರತಿಭಟನೆ; ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: NIA ತನಿಖೆ ಇಲ್ಲ; ಸೋನು ನಿಗಮ್ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ!

Watch | ರಾಜ್ಯದಲ್ಲಿ ಮತ್ತೊಂದು ಜನಿವಾರ ವಿವಾದ: ಬ್ರಾಹ್ಮಣರ ಪ್ರತಿಭಟನೆ; ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: NIA ತನಿಖೆ ಇಲ್ಲ; ಸೋನು ನಿಗಮ್ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ!

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ರಾಜ್ಯ ಪೊಲೀಸರನ್ನು ನಂಬಲು ಸಾಧ್ಯವಿಲ್ಲ, NIA ತನಿಖೆಗೆ ವಹಿಸಿ; ಸರ್ಕಾರಕ್ಕೆ BJP ಆಗ್ರಹ
ಈ ಘಟನೆಯು ಪ್ರತ್ಯೇಕ ಘಟನೆಯಲ್ಲ. ಇದು ಕರಾವಳಿ ಕರ್ನಾಟಕ ಪ್ರದೇಶದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಕಾನೂನುಬಾಹಿರತೆ, ಇಸ್ಲಾಮಿಕ್ ಮೂಲಭೂತವಾದ ಮತ್ತು ರಾಷ್ಟ್ರವಿರೋಧಿ ಅಂಶಗಳ ಒಂದು ದೊಡ್ಡ ಮಾದರಿಯ ಭಾಗವಾಗಿದೆ.

