ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮತ್ತೊಬ್ಬ ಆರೋಪಿಯನ್ನು ಜುಲೈ 12 ರವರೆಗೆ ಎನ್ಐಎ ವಶಕ್ಕೆ ನೀಡಿ ಎನ್ಐಎ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.