ವಿದೇಶಬಾಲಿವುಡ್ ನಟಿ ಶ್ರದ್ಧಾಕಪೂರ್ ರನ್ನು ಭೇಟಿಯಾಗಿದ್ದ ಢಾಕಾ ದಾಳಿ ಉಗ್ರ!
ಬಾಂಗ್ಲಾದೇಶ ರಾಜಧಾನಿ ಢಾಕಾದ ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ ನಾಗರಿಕರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡು ಬರೊಬ್ಬರಿ 20 ವಿದೇಶಿಯರ ಮಾರಣ ಹೋಮ ನಡೆಸಿದ್ದ ಉಗ್ರರ ಪೈಕಿ ಓರ್ವ ಉಗ್ರ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ರನ್ನು ಭೇಟಿ ಮಾಡಿದ್ದ ವಿಚಾರ ಬೆಳಕಿಗೆ ಬಂದಿದೆ...