ರಾಜಕೀಯಕುಮಾರಸ್ವಾಮಿ ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
"ಕುಮಾರಸ್ವಾಮಿ ಅವರ ಇತ್ತೀಚಿನ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದು ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ- ಡಿಕೆ ಶಿವಕುಮಾರ್