ರಾಜ್ಯ'FIR ದಾಖಲಿಸಿದರೂ ಹೆದರಬೇಡಿ, NICE ರಸ್ತೆ ಟೋಲ್ ಕಟ್ಟಬೇಡಿ': ಕೇಂದ್ರ ಸಚಿವ HD ಕುಮಾರಸ್ವಾಮಿ; Video
ಟೋಲ್ ಸಂಗ್ರಹದ ವಿಚಾರದಲ್ಲಿ NICE ಕಂಪನಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಎಚ್ ಡಿ ಕುಮಾರಸ್ವಾಮಿ ತೀವ್ರ ಆರೋಪ ಮಾಡಿದ್ದು, NICE ರಸ್ತೆ ಟೋಲ್ ಸಂಗ್ರಹದ ಹೆಸರಿನಲ್ಲಿ “ಹಗಲು ದರೋಡೆ” ನಡೆಯುತ್ತಿದೆ..