nice road

ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನಗಳಿಗೆ ವೇಗದ ಮಿತಿ ನಿಗದಿ!
ಚಾಲಕನ ಆಸನದ ಜೊತೆಗೆ (M1 ವರ್ಗದ ವಾಹನಗಳು) ಹೆಚ್ಚುವರಿಯಾಗಿ ಎಂಟು ಆಸನಗಳನ್ನು ಒಳಗೊಂಡಿರುವ ಪ್ರಯಾಣಿಕರ ಸಾಗಣೆಗೆ ಬಳಸುವ ವಾಹನಗಳಿಗೆ ವೇಗದ ಮಿತಿಯನ್ನು ಗಂಟೆಗೆ 120 ಕಿ.ಮೀ. ಎಂದು ನಿಗದಿಪಡಿಸಲಾಗಿದೆ.

ನೈಸ್ ರಸ್ತೆಯಲ್ಲಿ ಅಪಘಾತ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ವಾಹನ; 16 ಮೇಕೆ ಸಾವು
ನೈಸ್ ರಸ್ತೆ ಗ್ರಾಯತ್ರಿ ಕ್ರಷರ್ ಬಳಿ ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿ ಬಿದ್ದ ಪರಿಣಾಮ ವಾಹನದಲ್ಲಿದ್ದ 16 ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ನೈಸ್ ರಸ್ತೆಯಲ್ಲಿ 2 ಭೀಕರ ಅಪಘಾತ: ನಾಲ್ವರು ಸಾವು, ಐವರಿಗೆ ಗಾಯ
ಗೋವಾ ಪ್ರವಾಸಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ನೈಸ್ ರಸ್ತೆಯಲ್ಲಿ ಭೀಕರವಾಗಿ ಕಾರು ಅಪಘಾತಕ್ಕೀಡಾಗಿ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗ್ರಾಮಪಂಚಾಯಿತಿ ಸದಸ್ಯ ಸೇರಿ ಮೂವರು ಸಾವನ್ನಪ್ಪಿದ್ದಾರೆ.

ನೈಸ್ ರಸ್ತೆಯಲ್ಲಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ನಗರದ ಪಶ್ಚಿಮ ಭಾಗದ ನೈಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪ್ರಯಾಣಿಕ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು: ನೈಸ್ ರಸ್ತೆಯಲ್ಲಿ ವ್ಯಾನ್ ಪಲ್ಟಿಯಾಗಿ ಬೆಂಕಿ; ಹದಿಹರೆಯದ ಯುವತಿ ಸಜೀವ ದಹನ, 7 ಮಂದಿ ಗಾಯ
ಎಸ್‌ಯುವಿ ಡಿಕ್ಕಿ ಹೊಡೆದ ನಂತರ ವ್ಯಾನ್ ವೊಂದು ಉರುಳಿ ಬಿದ್ದು, ಬೆಂಕಿ ಹೊತ್ತಿಕೊಂಡು ಹದಿಹರೆಯದ ಯುವತಿಯೊಬ್ಬಳು ಸಜೀವ ದಹನವಾಗಿರುವ ಘಟನೆ ಮಾದನಾಯಕನಹಳ್ಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಬಳಿಯ ನೈಸ್ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ.

ನೈಸ್ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಕ್ರಮ: ಡಿಸಿಎಂ ಡಿಕೆ.ಶಿವಕುಮಾರ್
ನೈಸ್ ರಸ್ತೆ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು.

ಕನಕಪುರ ರಸ್ತೆಯಲ್ಲಿ 2000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆ: ಎಸೆದವರು ಯಾರು? ಅಸಲಿಯತ್ತೇನು?
ದೇಶದಲ್ಲಿ ಈಗಾಗಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸಿದೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯ ಕನಕಪುರ ರಸ್ತೆಯಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ.

ಹೆಚ್ಚುವರಿ ನೈಸ್ ಭೂಮಿಯನ್ನು ವಾಪಸ್ ಪಡೆದುಕೊಳ್ಳಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಆಗ್ರಹ
ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಗಾಗಿ ನೈಸ್‌ಗೆ ನೀಡಿರುವ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನೈಸ್ ರಸ್ತೆಯಲ್ಲಿ ದರೋಡೆಕೋರರ ಕೈಚಳಕ: ಅಪರಿಚಿತ ವ್ಯಕ್ತಿಗಳಿಗೆ ಲಿಫ್ಟ್ ಕೊಡುವುದಕ್ಕೂ ಮುನ್ನ ಎಚ್ಚರ!
ಬೆಂಗಳೂರಿನಲ್ಲಿ ನೈಟ್ ಲೈಫ್ ಎಂಜಾಯ್ ಮಾಡಲೆಂದು ರಾತ್ರಿ ವೇಳೆ ಓಡಾಡುವಾಗ ಕೊಂಚ ಎಚ್ಚರ ಇರಲಿ. ಕಾರಣ ನಿಮ್ಮನ್ನು ಟಾರ್ಗೆಟ್ ಮಾಡಿ ದರೋಡೆ ಮಾಡುವ ತಂಡ ನೈಸ್ ರಸ್ತೆಯಲ್ಲಿ ಸಕ್ರಿಯವಾಗಿದೆ.

