Nice Toll

ಮೂಲ ವೆಚ್ಚಕ್ಕಿಂತ 3 ಪಟ್ಟು ಹೆಚ್ಚು ಹಣ ವಸೂಲಿ ಮಾಡಿದ್ದೀರಿ, NICE ಟೋಲ್ ಸಂಗ್ರಹ ತಕ್ಷಣ ನಿಲ್ಲಿಸಿ: HD ಕುಮಾರಸ್ವಾಮಿ ಆಗ್ರಹ
2000ರ ಸೆಪ್ಟೆಂಬರ್ 4ರಂದು ರಾಜ್ಯ ಲೋಕೋಪಯೋಗಿ ಇಲಾಖೆ ಮತ್ತು NICE ನಡುವೆ ಟೋಲ್ ರಿಯಾಯಿತಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಒಪ್ಪಂದವು 1997ರ ಏಪ್ರಿಲ್ 3ರಂದು ಮಾಡಿಕೊಂಡ ಮೂಲ ಚೌಕಟ್ಟು ಒಪ್ಪಂದಕ್ಕೆ ಅನುಗುಣವಾಗಿರಬೇಕಿತ್ತು.

ತಕ್ಷಣವೇ ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ನಿಲ್ಲಿಸಿ: ಸಿಎಂ ಡಿ.ಕೆ ಶಿವಕುಮಾರ್ ಗೆ ಎಚ್.ಡಿ ಕುಮಾರಸ್ವಾಮಿ ಪತ್ರ
ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಅವರೆಲ್ಲರೂ ಬೀದಿ ಪಾಲಾಗಿದ್ದಾರೆ ಎಂದವರು ದೂರಿದ್ದಾರೆ.

