ರಾಜ್ಯಮಂಗಳೂರು: 2023ರ ಮುಸ್ಲಿಂರ ಹತ್ಯೆ; ಪಹಲ್ಗಾಮ್ ಉಗ್ರರ ದಾಳಿ ಸಮರ್ಥಿಸಿಕೊಂಡಿದ್ದ ವ್ಯಕ್ತಿ ಬಂಧನ!
2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೆ ನಿಲ್ದಾಣದಲ್ಲಿ ಚೇತನ್ ಸಿಂಗ್ ಎಂಬಾತ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿದ್ದವನಿಗೆ ಶಿಕ್ಷೆಯಾಗಿದ್ದರೆ ಇಂದು ಕಾಶ್ಮೀರದಲ್ಲಿ ಇಂತಹ ಕೃತ್ಯ ನಡೆಯುತ್ತಿರಲಿಲ್ಲ ಎಂದು ಪೋಸ್ಟ್ ಮಾಡುವ ಮೂಲಕ ಪಹಲ್ಗಾಮ್ ಉಗ್ರ ದಾಳಿಯನ್ನು ಸಮರ್ಥಿಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.