Nicolas Maduro

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video
ವೆನೆಜುವೆಲಾದಲ್ಲಿ ಅಮೆರಿಕ ಪ್ರಮುಖ ಮಿಲಿಟರಿ ಕಾರ್ಯಾಚರಣೆ ನಡೆಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಹವರ್ತಿ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೀಕ್ರೆಟ್ ಸೇನೆ ಮೂಲಕ ಸೆರೆಹಿಡಿಸಿದ್ದಾರೆ.

ವೆನೆಜುವೆಲಾ ಮೇಲೆ ಅಮೆರಿಕ ಸೇನೆ ದಾಳಿ: 30 ನಿಮಿಷಗಳಲ್ಲೇ ರಣಬೇಟೆ; ಅಧ್ಯಕ್ಷ ಮಡುರೊ-ಪತ್ನಿ ಸೆರೆ; ತುರ್ತುಪರಿಸ್ಥಿತಿ ಘೋಷಣೆ!
ಶನಿವಾರ ನಸುಕಿನ ಜಾವ ವೆನೆಜುವೆಲಾ ಕಾಲಮಾನ 2 ಗಂಟೆಯ ವೇಳೆಗೆ ರಾಜಧಾನಿ ಕ್ಯಾರಕಾಸ್(Caracas) ಮೇಲೆ ಅಮೆರಿಕದ ವಾಯುಸೇನೆ ಏರ್‌ಸ್ಟ್ರೈಕ್ ನಡೆಸಿತ್ತು.

ವೆನಿಜುವೆಲ: ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಹೋಗುತ್ತಿದ್ದರೂ ಅಧ್ಯಕ್ಷ ನಿಕೊಲಸ್ ಮದುರೊ ಪಕ್ಷ ಜಯಭೇರಿ
ಜಗತ್ತಿನಲ್ಲಿ ಕ್ರಿಪ್ಟೊ ಕರೆನ್ಸಿಯನ್ನು ಲೀಗಲ್ ಟೆಂಡರ್ ಅನ್ನಾಗಿ ಘೋಷಿಸಿದ ಕೆಲವೇ ದೇಶಗಳಲ್ಲಿ ವೆನಿಜುವೆಲಾ ಕೂಡಾ ಒಂದು. ಅಲ್ಲಿನ ಕರೆನ್ಸಿ ಮೌಲ್ಯವನ್ನೇ ಕಳೆದುಕೊಂಡಿದೆ. ಅಲ್ಲಿನ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಕುಸಿದಿದೆ.

